ಕುಂದಾಪುರ:ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ರಶ್ಮಿತಾ ಅವರು ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.
You cannot copy content of this page