ಚೈತನ್ಯ ವಿಮಾಯೋಜನೆ ಚೆಕ್ ವಿತರಣೆ
ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ನವೋದಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಯೋಜನೆ ಚೆಕ್ ಮತ್ತು ಅಪಘಾತ ವಿಮೆ ಯೋಜನೆ ಚೆಕ್‍ನ್ನು ವಿತರಿಸಲಾಯಿತು.ಈ ಸಂದರ್ಭ ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್,ನವೋದಯ ಚಾರಿಟೇಬಲ್ ಟ್ರಸ್ಟ್‍ನ ಸಿ.ಇ.ಒ ಪೂರ್ಣಿಮಾ,ಮರವಂತೆ ಬಡಾಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮತ್ತು ಅತಿಥಿಗಳು ಉಪಸ್ಥಿತರಿದ್ದರು.