ಭಾರಿ ಗಾಳಿಮಳೆಗೆ ದನದ ಕೊಟ್ಟಿಗೆ ನೆಲಸಮ

Share

Advertisement
Advertisement

ಕುಂದಾಪುರ:ಭಾರಿ ಗಾಳಿಮಳೆಗೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಗ್ರಾಮದ ಗುಡ್ಡಿ ನಿವಾಸಿ ಲಕ್ಷ್ಮೀ ದೇವಾಡಿಗ ಅವರ ದನದ ಕೊಟ್ಟಿಗೆ ಗುರುವಾರ ನೆಲಕ್ಕೆ ಕುಸಿದು ಬಿದ್ದು ಸಂಪೂರ್ಣ ಹಾನಿ ಆಗಿದೆ.ಅಂದಾಜು 5.ಲಕ್ಷ.ರೂ ನಷ್ಟ ಸಂಭವಿಸಿದೆ.
ಬೈಂದೂರು ಮತ್ತು ಕುಂದಾಪುರ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸುವ ಘಟನೆಗಳು ಮುಂದುವರೆದಿದ್ದು ನಿರಾಶ್ರಿತರರು ಸಂಕಷ್ಟಕ್ಕೆ ಸಿಲುಕಿದ್ದಾರೆ.ತುರ್ತು ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page