ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಧರ್ಮಸ್ಥಳ ಭೇಟಿ
ಮಂಗಳೂರು:ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
You cannot copy content of this page
