ಹಕ್ಲಾಡಿ ಚೆನ್ನಕೇಶವ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಗಣಪ್ಪಯ್ಯ ಶೆಟ್ಟಿ ಆಯ್ಕೆ

Share

ಕುಂದಾಪುರ:ಹಕ್ಲಾಡಿ ಚೆನ್ನಕೇಶವ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ
ಬಾಳೆಮನೆ ಗಣಪಯ್ಯ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಆಗಿ ಸಂಜೀವ ಬಿಲ್ಲವ ಮತ್ತು ಕೋಶಾಧಿಕಾರಿಯಾಗಿ ಶೇಖರ್ ಜೋಗಿ ಆಯ್ಕೆಯಾದರು.

Advertisement

Share

Leave a comment

Your email address will not be published. Required fields are marked *

You cannot copy content of this page