ಬೈಂದೂರು:ಲಾರಿ ಟೆಂಪೋ ಮಾಲೀಕರು ಮತ್ತು ಚಾಲಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ

3 years ago

ಬೈಂದೂರು:3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ…

ಕಟ್ ಬೇಲ್ತೂರು:ಪಂಚಭೂತಗಳಲ್ಲಿ ದಂಪತಿ ಲೀನಾ,ಅನಾಥ ಮಕ್ಕಳಿಗೆ ಸರಕಾರಿ ಉದ್ಯೋಗ ನೀಡಲು ಆಗ್ರಹ

3 years ago

ಮನೆಯಲ್ಲಿ ನಿರವ ಮೌನ ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ…

ಹೆಮ್ಮಾಡಿ:ಲಾರಿ ಮುಷ್ಕರ ನಾಲ್ಕನೇ ದಿನವೂ ಮುಂದುವರಿಕೆ

3 years ago

ಕುಂದಾಪುರ:ಲಾರಿ ಮತ್ತು ಟೆಂಪೆÇ ಮಾಲಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಕೈಗೊಂಡಿದ್ದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟವಾಧಿ ಮುಷ್ಕರ ಶನಿವಾರವೂ ಮುಂದುವರೆದಿದ್ದು ನಾಲ್ಕನೇ…

ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು-ಮಾಡಲಾಗುವುದು ಕೆ.ಗೋಪಾಲ ಪೂಜಾರಿ

3 years ago

ಕುಂದಾಪುರ:1994 ರ ಕಾರ್ಯಾದೇಶವನ್ನು ಮಾರ್ಚ್ ತಿಂಗಳಿನಲ್ಲಿ ಆಗಿನ ಸರಕಾರ ರದ್ದು ಮಾಡಿರುವುದರಿಂದ ಇವೊಂದು ಸಮಸ್ಯೆ ಹುಟ್ಟಿಕೊಂಡಿದೆ.ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಬೈಂದೂರು…

ಕಟ್‍ಬೇಲ್ತೂರು:ವಿದ್ಯುತ್ ಸ್ಪರ್ಶಿಸಿ ದಂತಿಗಳಿಬ್ಬರು ದಾರುಣ ಸಾವು

3 years ago

ಕುಂದಾಪುರ:ತುಂಡಾಗಿ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಶಾಕ್ ತಗುಲಿ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ಎಂಬಲ್ಲಿ ಶುಕ್ರವಾರ ನಡೆದಿದೆ.ಮಹಾಬಲ ದೇವಾಡಿಗ…

ನಾವುಂದ:ಈದ್ ಮಿಲಾದ್ ಆಚರಣೆ

3 years ago

ಬೈಂದೂರು:ತಾಲೂಕಿನ ಮರವಂತೆ-ನಾವುಂದದಲ್ಲಿ ಮೊಹಿದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್ ಹಬ್ಬ ಗುರುವಾರ ನಡೆಯಿತು.ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ನಡೆಸಿದರು.ಈ ಸಂದರ್ಭ ಮುಸ್ಲಿ ಸಮುದಾಯದ ಗುರುಗಳು,ಮುಖಂಡರುಗಳು…

ಗಂಗೊಳ್ಳಿ:ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ

3 years ago

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಗುರುವಾರ ಆಚರಣೆ ಮಾಡಿದರು.ಗಂಗೊಳ್ಳಿ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಸೀದಿ ಯಿಂದ ಗಂಗೊಳ್ಳಿ…

ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ.

3 years ago

ಕುಂದಾಪುರ:ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ…

ಹೆಮ್ಮಾಡಿ:ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ

3 years ago

ಕುಂದಾಪುರ:ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ನೇತೃತ್ವದಲ್ಲಿ ನಡೆದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕೇದಾರ್ ಮರವಂತೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ಅವರು ಹೆಮ್ಮಾಡಿ ಜನತಾ…

ಗಂಗೊಳ್ಳಿ:ಪೋಷಣ್ ಅಭಿಯಾನ,ಸೀಮಂತ ಕಾರ್ಯಕ್ರಮ

3 years ago

ಕುಂದಾಪುರ:ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಡುಪಿ,ಶೀಶು ಅಬಿವೃದ್ಧಿ ಯೋಜನೆ ಕುಂದಾಪುರ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಪೋಷಣ್ ಅಭಿಯಾನ ಮತ್ತು ಗರ್ಭಿಣಿ ಸ್ತ್ರೀಯರಿಗೆ ಸೀಮಂತ…