ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅರವಿಂದ ಪೂಜಾರಿ ಆಯ್ಕೆ

3 years ago

ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬೈಂದೂರು ವಿಧಾನಸಭೆ ಕ್ಷೇತ್ರದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಅರವಿಂದ ಪೂಜಾರಿ…

ಹೆಮ್ಮಾಡಿ:ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಎರಡನೇ ದಿನಕ್ಕೆ

3 years ago

ಕುಂದಾಪುರ:ಬೈಂದೂರು ಮತ್ತು ಕುಂದಾಪುರ ತಾಲೂಕು ಲಾರಿ ಮತ್ತು ಟೆಂಪೆÇ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ…

ಕೊಲ್ಲೂರು:ಮಾನಸಿಕ ಅಸ್ವಸ್ಥ,ಮೂಕ ಯುವಕನ ರಕ್ಷಣೆ

3 years ago

ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ವೃತ್ತದ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ತೊಂದರೆಯನ್ನು ನೀಡುತ್ತಿದ್ದ ಮಾನಸಿಕ ಅಸ್ವಸ್ಥ,ಮೂಕ ಯುವಕನನ್ನು ಕೊಲ್ಲೂರು…

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

3 years ago

ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ…

ಗಂಗೊಳ್ಳಿ:ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ ಸಭೆ

3 years ago

ಕುಂದಾಪುರ:ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗಂಗೊಳ್ಳಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.ಮಹಾಸಭೆ ಅಧ್ಯಕ್ಷತೆಯನ್ನು ವಹಿಸಿದ್ದ…

ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

3 years ago

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ…

ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ

3 years ago

ಕುಂದಾಪುರ:3ಎ ಲೈಸನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಕಟ್ಟಡ ಸಾಮಗ್ರಿ ಸಾಗಾಟ ಮಾಡುವ ವಾಹನಗಳ ಮೇಲೆ ಅನಗತ್ಯ ಕೇಸ್ ದಾಖಲು ಮಾಡುತ್ತಿರುವುದನ್ನು ಖಂಡಿಸಿ ಕುಂದಾಪುರ ಮತ್ತು ಬೈಂದೂರು…

ಗುಜ್ಜಾಡಿ:ರಜತ ಸಮಿತಿ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆ

3 years ago

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಎ.ಆರ್ ವಲಿಯುಲ್ಲ,ಉಪಾಧ್ಯಕ್ಷರಾಗಿ ಹರೀಶ ಮೇಸ್ತ,ರಘು ಗುಜ್ಜಾಡಿ,ಮಹೇಶ…

ಸೋಮಶೇಖರ್ ಖಾರ್ವಿಗೆ ಪ್ರಥಮ ಸ್ಥಾನ

3 years ago

ಕುಂದಾಪುರ:ಮಿಸ್ಟರ್ ಸೋಮಶೇಖರ್ ಅವರು ಬೆಳಗಾವಿಯಲ್ಲಿ ನಡೆದ ಶ್ರೀ ಗಣೇಶ್ ಬಾಡಿ ಬಿಲ್ಡಿಂಗ್ ಕಾಂಪಿಟೇಷನ್ ಸ್ಪರ್ಧೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಕುಂದಾಪುರ-ಬೈಂದೂರು ವಲಯ ಲಾರಿ ಟೆಂಪೋ ಮಾಲೀಕರು ಚಾಲಕರ ಸಂಘದ ತುರ್ತು ಸಭೆ

3 years ago

ಉಡುಪಿ:ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ತುರ್ತು ಸಭೆ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆಯಿತು.ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ…