ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ:ಆರೋಪಿಗಳು ವಶಕ್ಕೆ

3 years ago

ಕುಂದಾಪುರ:ಯಾವುದೇ ರೀತಿ ಪರವಾನಗಿ ಪಡೆಯದೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊವಾಡಿ ಗಂಡ್‍ಬೇರು ಸೌಪರ್ಣಿಕಾ ನದಿಯಲ್ಲಿ ತಡರಾತ್ರಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಆಲ್ಟನ್…

ಸಂಸದ ಬಿ.ವೈ ರಾಘವೇಂದ್ರ ಬೈಂದೂರು ಕ್ಷೇತ್ರಕ್ಕೆ ಭೇಟಿ- ಶಾಸಕರು,ಅಧಿಕಾರಿಗಳೊಂದಿಗೆ ಸಭೆ

3 years ago

ಬೈಂದೂರು:ಸಮಗ್ರ ಬೈಂದೂರು ಅಭಿವೃದ್ಧಿ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ‌ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಶಾಸಕರ ಕಛೇರಿಯಲ್ಲಿ ಸೋಮವಾರ ನಡೆಯಿತು.ಬೈಂದೂರು…

ಸೆ.18 ರಂದು ತ್ರಾಸಿಯಲ್ಲಿ ಯೋಗ ಶಿಬಿರ ಉದ್ಘಾಟನೆ

3 years ago

ಕುಂದಾಪುರ:ಆರಾಧ್ಯ ಯೋಗ ಕೇಂದ್ರ ತ್ರಾಸಿ ವತಿಯಿಂದ ಕಲ್ಲಾನಿ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.18 ರಂದು ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.ತ್ರಾಸಿ ಗ್ರಾ.ಪಂ ಅಧ್ಯಕ್ಷ…

ಶಿಕ್ಷಕಿ ಶೋಭಾಗೆ ಪ್ರಶಸ್ತಿ

3 years ago

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶೋಭಾ ಅವರಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕಿ ಪ್ರಶಸ್ತಿ ದೊರೆತ್ತಿದೆ.

ಗಂಗೊಳ್ಳಿ:ಕೊಸೆಸಾಂವ್ ಸಮುದಾಯದಲ್ಲಿ ತೆನೆ ಹಬ್ಬ ಆಚರಣೆ

3 years ago

ಕುಂದಾಪುರ:ಗಂಗೊಳ್ಳಿ ಚರ್ಚ್‍ನ ಕೊಸೆಸಾಂವ್ ಮಾತೆಯ ಸಮುದಾಯದಲ್ಲಿ ತೆನೆ ಹಬ್ಬ ಆಚರಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕೊಸೆಸಾಂವ್ ಮಾತೆಯ ಸಮುದಾಯದ ಮುಖ್ಯಸ್ಥ ಜೋರ್ಜ್ ಫೆರ್ನಾಂಡಿಸ್,ಗಂಗೊಳ್ಳಿ ಚರ್ಚಿನ ಉಪಾಧ್ಯಕ್ಷ ಆಲ್ವಿನ್ ಕ್ರಾಸ್ತಾ,ಕಿರು…

ಹೆಮ್ಮಾಡಿ ಜನತಾ ಕಾಲೇಜಿನ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

3 years ago

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆರ್.ಎನ್.ಎಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಅವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ…

ಸೆ.15 ರಂದು ಗುಜ್ಜಾಡಿ ಪಂಚಾಯತ್‍ವಿಶೇಷ ಗ್ರಾಮ ಸಭೆ

3 years ago

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್‍ನ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ ಸೆ.15 ರಂದು ಶುಕ್ರವಾರ ಪೂರ್ವಾಹ್ನ ಗಂಟೆ 10.30 ಕ್ಕೆ…

ಗುಜ್ಜಾಡಿ ಶಾಲೆ:ಮುದ್ದು ಕೃಷ್ಣ,ಮುದ್ದು ರಾಧೆ ಸ್ಪರ್ಧೆ

3 years ago

ಕುಂದಾಪುರ:ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಗುಜ್ಜಾಡಿ ಶಾಲೆಯ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮುದ್ದು ಕೃಷ ಮುದ್ದು ರಾಧೆ…

ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಮಹಾಸಭೆ

3 years ago

ಕುಂದಾಪುರ:ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ-ಗುಜ್ಜಾಡಿ ಅದರ 7ನೇ ವಾರ್ಷಿಕ ಮಹಾಸಭೆ ತ್ರಾಸಿ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಮಾತನಾಡಿ,ಮಹಿಳೆಯರ…

ಭರತ್ ಶೆಟ್ಟಿ ಅವರಿಗೆ ಕರುನಾಡ ಚೇತನ ಪುರಸ್ಕಾರ

3 years ago

ಕುಂದಾಪುರ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕನಕ ಅಧ್ಯಯನ ಪೀಠದಲ್ಲಿ ನಡೆದ ಧಾರವಾಡ ನುಡಿ ಸಡಗರ ಮಹಾನ್ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ನಿವಾಸಿ ಧರ್ಮಗಂಗೋತ್ರಿ ಭರತ್ ಕುಮಾರ್ ಶೆಟ್ಟಿ…