ಆಂಬ್ಯುಲೆನ್ಸ್ ಪಲ್ಟಿ ಚಾಲಕ ಸಾವು

3 years ago

ಮಂಗಳೂರು:ಕಾಯಿಲೆಯಿಂದ ತೀವ್ರವಾಗಿ ಬಳಲುತ್ತಿದ್ದರೋಗಿಯೋರ್ವನ್ನು ತುರ್ತಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭ ಆಂಬ್ಯುಲೆನ್ಸ್ ವಾಹನವೊಂದು‌ ಪಲ್ಟಿಯಾಗಿ ಉರುಳಿ ಬಿದ್ದ ಘಟನೆ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಂಬ್ಯುಲೆನ್ಸ್…

ಗುಜ್ಜಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ತಮ್ಮಯ್ಯ ದೇವಾಡಿಗ ಆಯ್ಕೆ

3 years ago

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ತಮ್ಮಯ್ಯ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಬೆಂಲಿತ ಅಭ್ಯರ್ಥಿ ನಾಗರತ್ನ ಖಾರ್ವಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.16…

ನಾವುಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಆಯ್ಕೆ

3 years ago

ಬೈಂದೂರು:ನಾವುಂದ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಪಂಚಾಯತಿ ಸದಸ್ಯ ನರಸಿಂಹ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತಿ ಸದಸ್ಯೆ ಸುಲೋಚನಾ ಗಾಣಿಗ ಅವರು…

ಗೋ ಶಾಲೆ ನಿರ್ಮಾಣಕ್ಕೆ ಗೋ ಪ್ರೇಮಿಗಳ ಆಗ್ರಹ

3 years ago

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿ ಪ್ರದೇಶವಾದ ಹೊಸಾಡು,ನಾವುಂದ,ಮರವಂತೆ,ಬಾರಂದಾಡಿ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಬೀಡಾಡಿ ಗೋವುಗಳ ಸಂಖ್ಯೆ ಅಧಿಕವಾಗಿದೆ.ರಾತ್ರಿ ಸಮಯದಲ್ಲಿ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳು ರೈತರಿಗೆ…

ವಾರ್ಷಿಕ ಮಹಾಸಭೆ,ಆರೋಗ್ಯ ನಿಧಿ ವಿತರಣೆ

3 years ago

ಕುಂದಾಪುರ:ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಪ್ರತಿಷ್ಠಿತ ಕ್ಲಬ್‍ಗಳಲ್ಲಿ ಒಂದಾದ ಕುಂದಾಪುರ ತಾಲೂಕು ಎಡ್ವರ್ಡ್ ಮೆಮೋರಿಯಲ್ ಕ್ಲಬ್‍ನ ಹಾಗೂ ರೀಡಿಂಗ್ ರೂಮ್ ಸೊಸೈಟಿ ಕುಂದಾಪುರ ಅದರ 95ನೇ…

ತರಕಾರಿ ಅಂಗಡಿಗೆ ನುಗ್ಗಿದ ಕಾರು,ತಪ್ಪಿದ ಬಾರಿ ಅನಾಹುತ

3 years ago

ಉಡುಪಿ:ಮಧ್ಯಪಾನ ಮಾಡಿಕೊಂಡು ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದ ಯುವಕ ತರಕಾರಿ ಅಂಗಡಿಗೆ ಕಾರನ್ನು ನುಗ್ಗಿಸಿದ ಘಟನೆ ಬೈಲೂರುನಲ್ಲಿ ನಡೆದಿದೆ.ಬೆಂಗಳೂರಿನಿಂದ ಮಲ್ಪೆ ಕಡೆಗೆ ಸಾಗುತ್ತಿದ್ದ ಸಂದರ್ಭ ಈ ಅವಘಡ…

ನಾಡ ಪಂಚಾಯತ್ ಅಧ್ಯಕ್ಷರಾಗಿ ಪಾರ್ವತಿ ಮೊಗವೀರ ಆಯ್ಕೆ

3 years ago

ಬೈಂದೂರು:ನಾಡ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಾರ್ವತಿ ಮೊಗವೀರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಥ್ವಿಶ್ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಉಪಾಧ್ಯಕ್ಷ ಸ್ಥಾನಕ್ಕೆ ನಡೆದ…

ಬಿಜೆಪಿಗೆ ಒಲಿದ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ

3 years ago

ಕುಂದಾಪುರ:ತ್ರಾಸಿ ಗ್ರಾಮ ಪಂಚಾಯತ್‍ನಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯ ಮಿಥುನ್ ದೇವಾಡಿಗ ತ್ರಾಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ…

ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ

3 years ago

ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ…

ಹೆಮ್ಮಾಡಿ ಪಂಚಾಯತಿನ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ

3 years ago

ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಡಿ ಕಾಂಚನ್ ಆಯ್ಕೆಯಾಗಿದ್ದಾರೆ.11 ಪಂಚಾಯತ್ ಸದಸ್ಯರೊಳಗೊಂಡ ಹೆಮ್ಮಾಡಿ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತ 08 ಸದಸ್ಯರು…