ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ

3 years ago

ಕುಂದಾಪುರ:ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ಅವರು ನೇಮಕಗೊಂಡಿದ್ದಾರೆ.ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರು ವರ್ಗಾವಣೆಗೊಂಡಿದ್ದಾರೆ.

ಆನೆಗುಡ್ಡೆಗೆ ದೇವಳಕ್ಕೆ ನಟಿ ಮಾಲಾಶ್ರೀ ಭೇಟಿ

3 years ago

ಕುಂದಾಪುರ:ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಲನಚಿತ್ರ ನಟಿ ಮಾಲಾಶ್ರೀ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ…

ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ

3 years ago

ಮಂಗಳೂರು:ಮನೆಯಲ್ಲಿ ಯಾರು ಇಲ್ಲದ ವೇಳೆ ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ.ಫೆಲಿಕ್ಸ್ ಎನ್ನುವವರ ಒಡೆತನದ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ…

ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

3 years ago

ಕುಂದಾಪುರ:ಬೈಂದೂರುನಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗಗಳ ಸರಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾಸ್ಟೆಲ್‍ನಲ್ಲಿ ಸ್ವಚ್ಛತೆ…

ಅಕ್ರಮವಾಗಿ ಸಾಗಿಸುತ್ತಿದ್ದ ಕೆಂಪು ಕಲ್ಲು ಸಹಿತ,ಲಾರಿ ವಶಕ್ಕೆ

3 years ago

ಕುಂದಪುರ:ಯಾವುದೇ ರೀತಿಯ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಿಸುತ್ತಿದ್ದ ಲಾರಿಯನ್ನು ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.ಗಂಗೊಳ್ಳಿ ಪೆÇಲೀಸ್ ಠಾಣೆಯ…

ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಗಂಟಿಹೊಳೆ ಭೇಟಿ

3 years ago

ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ಚರ್ಚೆಸಿ ಮಾತುಕತೆ ನಡೆಸಿದರು.ಶಂಕರನಾರಾಯಣ ಪ್ರಾಥಮಿಕ…

ಬೆಲೆ ಬಾಳುವ ರಕ್ತಚಂದನ ಮರದ ತುಂಡುಗಳು ಸಹಿತ‌,ಆರೋಪಿಗಳು ವಶಕ್ಕೆ

3 years ago

ಮಂಗಳೂರು:ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 125 ಕೆ.ಜಿ ರಕ್ತ ಚಂದನವನ್ನು ದಾಳಿ ಮಾಡಿ ವಶಕ್ಕೆ ಪಡೆದಿದ್ದ ಘಟನೆ ವೇಣೂರು ಕರಿಮಣೇಲು ಎಂಬಲ್ಲಿ ನಡೆದಿದೆ.ಆರೋಪಿಗಳಾದ…

ಸೈಕಲ್‍ನಲ್ಲಿ ದೇಶಾದ್ಯಂತ ಸುತ್ತಿ ಡ್ರಗ್ಸ್ ಜಾಗೃತಿ ಅಭಿಯಾನ

3 years ago

ಕುಂದಾಪುರ:ಗಾಂಜಾ,ಡ್ರಗ್ಸ್‍ನಂತಹ ಮಾದಕ ವಸ್ತುಗಳಿಗೆ ಯುವಕರು ಬಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಛತ್ತೀಸ್‍ಗಢ ರಾಯಭಾಗ್ ಮೂಲದ ನಿವಾಸಿ ನೇಮ್ ಕುಮಾರ್ ಎನ್ನುವ ಯುವಕ ಸೈಕಲ್‍ನಲ್ಲೆ…

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್,ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ-ಸಿ.ಎಂ ಸಿದ್ದರಾಮಯ್ಯ

3 years ago

ಬೆಂಗಳೂರು:ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು,ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು…

ಬೈಂದೂರು ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಸದರು ಮನವಿ

3 years ago

ಕುಂದಾಪುರ:ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ…