ಅಪಾಯಕ್ಕೆ ಸಿಲುಕಿದ ಕಡಲಾಮೆ ರಕ್ಷಣೆ,ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

3 years ago

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡು ಕಡಲ ತೀರದಲ್ಲಿ ಒದ್ದಾಡುತ್ತಿದ್ದ ಆಲೀವ್ ರಿಡ್ಲಿ ಜಾತಿಗೆ ಸೇರಿದ ಕಡಲಾಮೆಯನ್ನು ವಿಪತ್ತು ನಿರ್ವಹಣಾ ಘಟಕ ಮೊವಾಡಿ ಹಾಗೂ ಮುಳುಗು ತಜ್ಞ…

ಅಕ್ರಮವಾಗಿ ಜಾನುವಾರು ಸಾಗಾಟ, ಓಮ್ನಿ ಸಹಿತ ಆರೋಪಿ ವಶಕ್ಕೆ

3 years ago

ಕುಂದಾಪುರ:ಓಮ್ನಿ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿಯನ್ನು ಕುಂದಾಪುರ ಪ್ರೊಬೆಶನರಿ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ ಕೋಡಿ ರಸ್ತೆಯಲ್ಲಿ ಬುಧವಾರ ನಡೆದಿದೆ.ಮೂಡುಗೋಪಾಡಿ…

ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಕುಂದಾಪುರ ಕನ್ನಡ ಸಂಭ್ರಮ

3 years ago

ಕುಂದಾಪುರ:ಜ್ಞಾನ,ಮೌಲ್ಯ,ಶಿಸ್ತು-ಸಂಯಮದಿಂದ ಕೂಡಿದ ಕುಂದಾಪುರ ಕನ್ನಡ ಭಾಷೆಯು ಜನಪದ ಸೊಗಡಿನಿಂದ ಕೂಡಿದೆ ಜನರ ಜೀವನವು ಕುಂದಗನ್ನಡದೊಂದಿಗೆ ಸಮ್ಮಿಲನ ಗೊಂಡಿದೆ.ಅಬ್ಬಿ ಭಾಷೆ ಮಾತಾಡುಕೆ ಚೆಂದ ಅದನ್ನು ಮರೆತ್ರೆ ನಾವು ನಮ್ಮನ್ನ…

ಚುಂಗಿಗುಡ್ಡೆ ಯೋಗೀಶ್ ಹೆಬ್ಬಾರ್

3 years ago

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಗ್ರಾಮದ ನಿವಾಸಿ ಹಕ್ಲಾಡಿ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಚುಂಗಿಗುಡ್ಡೆ ಯೋಗೀಶ್ ಹೆಬ್ಬಾರ್ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.

ಕೊಲ್ಲೂರಿಗೆ ಸರಕಾರಿ ಬಸ್ ಕಲ್ಪಿಸುವಂತೆ ಬೃಹತ್ ಪ್ರತಿಭಟನೆ

3 years ago

ಕುಂದಾಪುರ:ಕೊಲ್ಲೂರು -ಬೈಂದೂರು,ಕೊಲ್ಲೂರು -ಕುಂದಾಪುರ-ನಿಟ್ಟೂರಿಗೆ ಸ‌ರಕಾರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಕೊಲ್ಲೂರು ಗ್ರಾಮ ಪಂಚಾಯಿತ್ ಎದುರು ಸ್ಥಳೀಯರು ಬೃಹತ್ ಪ್ರತಿಭಟನೆಯನ್ನು ನಡೆಸಿ ಮನವಿಯನ್ನು ನೀಡಿದರು. ಕಾರ್ಮಿಕ ಮುಖಂಡ ಸಿಐಟಿಯು…

ಹಾಲಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಕುಂದುಕೊರತೆಗಳ ಸಭೆ

3 years ago

ಕುಂದಾಪುರ:ಹಾಲಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಾಲಾಡಿ, ಮೊಳಹಳ್ಳಿ,ಹಾರ್ದಳ್ಳಿ- ಮಂಡಳ್ಳಿ,ಹೊಂಬಾಡಿ-ಮಂಡಾಡಿ,ಹೆಂಗವಳ್ಳಿ ಅಮಾಸೆಬೈಲ್ ಪಂಚಾಯತ್ ಗಳಿಗೆ ಸಂಭಂದಿಸಿದಂತೆ ಕುಂದುಕೊರತೆ ಸಭೆ ಹಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾ…

ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

3 years ago

ಕುಂದಾಪುರ:ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಿಭಾಗದ ಪೆÇೀಷಕರ ಸಭೆ ನಡೆಯಿತು.ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ…

ಕಡಲಿನ ತೆರೆಯಲ್ಲಿ ಸಿಲುಕಿದ ಕಡಲಾಮೆ ರಕ್ಷಣೆ

3 years ago

ಕುಂದಾಪುರ:ಕೈ,ಕಾಲು ಮುರಿತಕ್ಕೆ ಒಳಗಾಗಿ ಮರವಂತೆ ಬೀಚ್ ಬಳಿ ಕಡಲಿನ ತೆರೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಬಿಳಿ ಮೈ ಬಣ್ಣವನ್ನು ಹೊಂದಿರುವ ಬೃಹತ್ ಗಾತ್ರದ ಕಡಲಾಮೆಯನ್ನು ಜೀವ ರಕ್ಷಕ ತಂಡದ…

ಸಮುದ್ರದಲ್ಲಿ ನಾಪತ್ತೆ ಆದ ಯುವಕ,ಶವವಾಗಿ ಪತ್ತೆ

3 years ago

ಕುಂದಾಪುರ:ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದು,ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಮಂಗಳವಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವಂಡಿ ನಿವಾಸಿ ಫೀರಸಾಬ ನದಾಫ (22)…

ಮಲ್ಪೆಯಲ್ಲಿ ದೋಣಿ ಮುಳುಗಡೆ,ಐವರು ಮೀನುಗಾರರ ರಕ್ಷಣೆ

3 years ago

ಉಡುಪಿ:ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ಮುಳುಗುವ ಸ್ಥಿತಿಯಲ್ಲಿದ್ದದೋಣಿಯನ್ನು ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ರಕ್ಷಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.…