ತಿಮಿಂಗಿಲದ ಅಂಬರ್ ಗ್ರಿಸ್ ಎಂದು ಹೇಳಿ ವಂಚನೆಗೆ ಯತ್ನ:10 ಲಕ್ಷ.ರೂ ಬೇಡಿಕೆ

3 years ago

ಕುಂದಾಪುರ:ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ (ತಿಮಿಂಗಿಲದ ವಾಂತಿ) ಎಂದು ಹೇಳಿ 10.ಲಕ್ಷ.ರೂಗೆ ಸಾರ್ವಜನಿಕರಿಗೆ ಮಾರಲು ಯತ್ನಿಸಿದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಹೊಸ…

ಲಕ್ಷ್ಮೀನಾರಾಯಣ ದೇವಸ್ಥಾನ ಹೆಮ್ಮಾಡಿ,ಜೀರ್ಣೋದ್ಧಾರ ನಿಧಿ ಕುಂಭ ಸ್ಥಾಪನೆ

3 years ago

ಕುಂದಾಪುರ:ಹೆಮ್ಮಾಡಿ ಗ್ರಾಮದ ಗ್ರಾಮದೇವರಾದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ನಿಧಿ ಕುಂಭ ಸ್ಥಾಪನೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿ ವಿಧಾನದೊಂದಿಗೆ ಶನಿವಾರ ನಡೆಯಿತು.ಶ್ರೀ ಲಕ್ಷ್ಮೀ…

ಗುಜ್ಜಾಡಿ:ಹದಗೆಟ್ಟ ಮಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹ

3 years ago

ಕುಂದಾಪುರ:ಗಂಗೊಳ್ಳಿ ಲೈಟ್‍ಹೌಸ್ ಬಳಿಯ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಮಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೆಸರು ರಾಡಿಯಿಂದ ಕೂಡಿದೆ,ದುರಾವಸ್ಥೆಯಿಂದ ಕೂಡಿದ ರಸ್ತೆಯಲ್ಲಿ…

ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ

3 years ago

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ಪ್ರಾಯೋಜಿತ ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಗಂಗೊಳ್ಳಿ ಸ.ವಿ.ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆಯಿತು.ಗಂಗೊಳ್ಳಿ ಸರಸ್ವತಿ ವಿದ್ಯಾಲಯ…

ಸುಗುಣ ಆರ್.ಕೆ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕ ಕೊಡುಗೆ

3 years ago

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಪಿ.ಯು.ಸಿ ವಿಭಾಗದ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕಗಳನ್ನು ಕ್ಲಬ್ಬಿನ ಅಧ್ಯಕ್ಷ ಎಂ.ನಾಗೇಂದ್ರ ಪೈ ವಿತರಿಸಿದರು.ಕ್ಲಬ್ಬಿನ ಸದಸ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ರೋಟರಿ…

ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ:ಅಣ್ಣನ ಸಾವು

3 years ago

ಮಂಗಳೂರು:ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಕೊಲೆಯಾದವರನ್ನು ಉಸ್ಮಾನ್ ಎಂದು…

ಗುಜ್ಜಾಡಿ ಗ್ರಾಮ ಪಂಚಾಯತ್‍ನ,ಪ್ರಥಮ ಸುತ್ತಿನ ಗ್ರಾಮಸಭೆ

3 years ago

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು.ಗ್ರಾ.ಪಂ ಅಧ್ಯಕ್ಷೆ ಯಮುನಾ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.ಸಹಾಯಕ ಕಾರ್ಯನಿರ್ವಾಹಕ…

ಚಂದ್ರಯಾನ-3 ಯಶಸ್ವಿ ಉಡಾವಣೆ,ವಿಜ್ಞಾನಿಗಳು ಹರ್ಷ

3 years ago

ಬೆಂಗಳೂರು:ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಗಗನ ನೌಕೆ ಉಡಾವಣೆ ಯಶಸ್ವಿಯಾಗಿದ್ದು ವಿಜ್ಞಾನಿಗಳು ಹರ್ಷಚಿತ್ತರಾಗಿದ್ದಾರೆ.ಕೋಟಿ,ಕೋಟಿ ಭಾರತೀಯರ ಶುಭಹಾರೈಕೆ ಫಲಿಸಿದೆ.ಗಗನ ನೌಕೆಯನ್ನು ಹೊತ್ತ ಎಲ್‍ವಿಎಂ3 ರಾಕೆಟ್ ಆಂಧ್ರಪ್ರದೇಶದ…

ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಪಿಕಪ್ ವಾಹನ: ಮಹಿಳೆ ಗಂಭೀರ

3 years ago

ಮಂಗಳೂರು:ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದಿದ್ದ ಪರಿಣಾಮ ಮನೆ ಜಖಂಗೊಂಡಿದ್ದು, ಮನೆಯೊಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ-ಸಾರಡ್ಕ…

ಹಿರಿಯ ಆಟೋ ಚಾಲಕ ಮಹಾಬಲೇಶ್ವರ ಐತಾಳ್ ನಿಧನ

3 years ago

ಕುಂದಾಪುರ:ಹಲವಾರು ವರ್ಷಗಳಿಂದ ಆಟೋ ಚಾಲಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ತ್ರಾಸಿ ಗ್ರಾಮದ ನಿವಾಸಿ ಹಿರಿಯ ಆಟೋ ಚಾಲಕರಾದ ಮಹಾಬಲೇಶ್ವರ ಐತಾಳ್ ಗುರುವಾರ ನಿಧನರಾದರು.