ಕುಬ್ಜ ನದಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅರ್ಚಕ ಸಾವು

3 years ago

ಕುಂದಾಪುರ:ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆ ತೆರಳುತ್ತಿದ್ದ ಸಂದರ್ಭ ತಪ್ಪಲು ಎಂಬಲ್ಲಿ ಸೇತುವೆ ದಾಟುತ್ತಿದ್ದಾಗ ಕಮಲಶಿಲೆ ದೇವಳದ ಅರ್ಚಕ ಶೇಷಾದ್ರಿ ಐತಾಳ್(75) ಎನ್ನುವವರು ಕುಬ್ಜ ನದಿಗೆ ಆಕಸ್ಮಿಕವಾಗಿ ಕಾಲು ಜಾರಿ…

ಸ್ಕೂಟಿ ಸಮೇತ ಕೆರೆಗೆ ಬಿದ್ದು ಉದ್ಯಮಿ ಸಾವು

3 years ago

ಕುಂದಾಪುರ:ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಸಮೀಪದರಸ್ತೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಸ್ಕೂಟಿ ರಸ್ತೆ ಪಕ್ಕದಲ್ಲಿದ್ದ ಕೆರೆಗೆ ಬಿದ್ದು ಸವಾರರಾದ ಉದ್ಯಮಿ ದಿವಾಕರ ಶೆಟ್ಟಿ (65) ಮೃತಪಟ್ಟ…

ಭಾರಿ ಮಳೆ ಗಾಳಿಗೆ ಕುಂದಾಪುರ,ಬೈಂದೂರುನಲ್ಲಿ ವ್ಯಾಪಕ ನಷ್ಟ

3 years ago

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚಗೋಡು ಟರ್ಟಲ್ ಬೀಚ್ ರೆಸಾರ್ಟ್ ಹತ್ತಿರ ನಾಗರಾಜ ಮತ್ತು ಸುಭಾಷ್ ಖಾರ್ವಿ ಮನೆ ಹಾಗೂ ಕಂಚಗೋಡು ಕೃಷ್ಣ ಖಾರ್ವಿ ಮನೆ ಬಳಿ ಚರಂಡಿ…

ಹೊಸಾಡು ಬೈಲು ಜಲಾವೃತ:ಸಮಸ್ಯೆ ಬಗೆಹರಿಸುವಂತೆ ಆಗ್ರಹ

3 years ago

ಕುಂದಾಪುರ:ಎಡಬಿಡದೆ ಸುರಿದ ಬಾರಿ ಮಳೆಗೆ ಹೊಸಾಡು ಬೈಲು ಜಲಾವೃತವಾಗಿದ್ದು ಗದ್ದೆಯಲ್ಲಿ ನಾಟಿ ಮಾಡಿದ ಸಸಿಗಳು ನೀರಿನಲ್ಲಿ ಮುಳುಗಿದೆ.ರಾಷ್ಟ್ರೀಯ ಹೆದ್ದಾರಿ ಚರಂಡಿ ನೀರು ತೋಡಿನ ಮೂಲಕ ಬೈಲಿಗೆ ನುಗ್ಗುತ್ತಿರುವುದರಿಂದ…

ಕೊಲ್ಲೂರಿನಲ್ಲಿ ಚಿನ್ನಾಭರಣ ಕಳವುಗೈದ ಆರೋಪಿ ಬಂಧನ

3 years ago

ಕುಂದಾಪುರ:ಕೊಲ್ಲೂರು ದೇವಿಯ ದರ್ಶನಕ್ಕೆ ಜೂನ್ 4ರಂದು ಬಂದಿದ್ದ ಮಹಿಳೆಯ ಪರ್ಸ್ ನಿಂದ ಕಳುವಾಗಿದ್ದ ಹದಿಮೂರೂವರೆ ಪವನ್ ಚಿನ್ನಾಭರಣ ಕಳವಿಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಬಸ್ಸೊಂದರಲ್ಲಿ ಕೆಲಸ…

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೈನ್ ಮ್ಯಾನ್: ಲೋಕಾಯುಕ್ತ ಬಲೆಗೆ

3 years ago

ಬೈಂದೂರು:ಮನೆ ಪಕ್ಕದಲ್ಲಿದ್ದ ಅಪಾಯಕಾರಿ ಮರವನ್ನು ತೆರವು ಮಾಡ ಬೇಕಾಗಿರುವುದರಿಂದ ಮರದ ಸಮೀಪ ಹಾದು ಹೋಗಿರುವ ವಿದ್ಯುತ್ ಲೈನ್ ಸಂಪರ್ಕ ಕಡಿತ ಮಾಡಬೇಕೆಂದು ಲೈನ್ ಮ್ಯಾನ್ ಬಳಿ ವ್ಯಕ್ತಿ…

ಪ್ರತಿಕೋದ್ಯಮ‌ ವಿಭಾಗ ಮುಖ್ಯಸ್ಥ ಭಾಸ್ಕರ್ ಹೆಗ್ಡೆ ಪತ್ನಿ ಹೃದಯಾಘಾತದಿಂದ ಸಾವು

3 years ago

ಮಂಗಳೂರು:ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋಧ್ಯಮ ವಿ‌ಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಹೃದಯಾಘಾತದಿಂದ ಉಜಿರೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.ಮೂಲತಃ ಹೊನ್ನಾವರದ ನಿವಾಸಿ…

ಪುತ್ತಿಗೆ ಶ್ರೀ ಆಶೀರ್ವಚನ ನೀಡು ಸಂದರ್ಭ ವಾನರ ಪ್ರತ್ಯಕ್ಷ

3 years ago

ಉಡುಪಿ:ಪರ್ಯಾಯ ಸಂಚಾರ ಪ್ರಯುಕ್ತ ಭುವನೇಶ್ವರ ಪ್ರವಾಸದಲ್ಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಸುಶೀಂದ್ರ ತೀರ್ಥ ಶ್ರೀಪಾದರು ಭಗವದ್ಗೀತಾ ಲೇಖನಾ ಯಜ್ಞಕ್ಕೆ…

ವಂಡ್ಸೆ ಎಸ್ಎಲ್ಆರ್ ಎಂ ಘಟಕದಲ್ಲಿ ಗಬ್ಬು ನಾರುತ್ತಿದೆ ಕಸ:ವಿಲೇವಾರಿಗೆ ಆಗ್ರಹ

3 years ago

ಕುಂದಾಪುರ:ವಂಡ್ಸೆ ಗ್ರಾಮ ಪಂಚಾಯತಿಯ ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಮಳೆಯಲ್ಲಿ ಕೊಳೆತು ಗಬ್ಬು ನಾರುತ್ತಿದೆ ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು,ಕಸವನ್ನು…

ಆಲೂರಿನಲ್ಲಿ ಗದ್ದೆ ನಟ್ಟಿ ಕಾರ್ಯ ಆರಂಭ

3 years ago

ಕುಂದಾಪುರ:ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಕುಂದಾಪುರ ತಾಲೂಕಿನ ಆಲೂರು ಗ್ರಾಮದಲ್ಲಿ ಕಾಥಿ ನಟ್ಟಿ ಕಾರ್ಯ ಆರಂಭವಾಗಿದೆ,ಕೃಷಿಕರು ಉತ್ಸಾಹದಿಂದ ಕೃಷಿ ಚಟುವಟಿಕೆ ಕಾರ್ಯದಲ್ಲಿ ನಿರತರಾಗಿದ್ದಾರೆ.ಯಂತ್ರಶೀ…