ಸಂಘದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ

3 years ago

ಕುಂದಾಪುರ:ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ,ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕುಂದಾಪುರ,ಭದ್ರಮಹಾಕಾಳಿ ಸಂಜೀವಿನಿ ಒಕ್ಕೂಟ ಕಟ್‍ಬೇಲ್ತೂರು ಸಂಘದ ವತಿಯಿಂದ ಗ್ರಾಮ…

ವಿದ್ಯಾರ್ಥಿಗಳಿಗೆ ಶಬ್ದಕೋಶ ಪುಸ್ತಕ ವಿತರಣೆ

3 years ago

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ 6,7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಿವೃತ್ತ ಅಧ್ಯಾಪಕರಾದ ಸಂಪತ್ ಕುಮಾರ್ ಪಾಂಗಾಳ ಅವರು ಅತ್ಯುತ್ತಮ ಗುಣಮಟ್ಟದ…

ಹೊಲಿಗೆ ಯಂತ್ರ ವಿತರಣೆ

3 years ago

ಕುಂದಾಪುರ:ರೋಟರಿ ಕ್ಲಬ್ ಗಂಗೊಳ್ಳಿ,ರೋಟರಿ ಫೌಂಡೇಶನ್ ಡಿಸ್ಟ್ರಿಕ್ಟ್‍ಗ್ರ್ಯಾಂಟ್ ಡಿಜಿ2345169 ವತಿಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಕೋರ್ಡಿನೇಟರ್ ಉಮೇಶ್ ಮೇಸ್ತ,ಟಿಆರ್‍ಪಿ ಛೇರ್ಮನ್ ಗಣೇಶ್ ಕಾಮತ್,ಗಂಗೊಳ್ಳಿ ರೋಟರಿ…

ಕಾಂಗ್ರೆಸ್ ಪಕ್ಷ ಅಪಪ್ರಚಾರ,ಸುಳ್ಳು ಭರವಸೆಯಿಂದ ಅಧಿಕಾರಕ್ಕೆ ಬಂದಿದೆ-ಸಂಸದ ರಾಘವೇಂದ್ರ

3 years ago

ಕುಂದಾಪುರ:ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರ 9 ವರ್ಷ ಪೂರೈಸಿದೆ.ಪ್ರಧಾನಿ ಹಾಗೂ ಹಿಂದಿನ ನಮ್ಮ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ.ಕಾಂಗ್ರೆಸ್ಸಿನ…

ರಾಜಗೋಪುರ ಪುನರ್ ನವೀಕರಣ,ಕಲಶ ಪ್ರತಿಷ್ಠೆ

3 years ago

ಕುಂದಾಪುರ:ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ರಾಜಗೋಪುರ ಪುನರ್ ನವೀಕರಣ ಮತ್ತು ಕಲಶ ಪ್ರತಿಷ್ಠೆ ಕಾರ್ಯಕ್ರಮ ಕೆಪಿ ಕುಮಾರ ಗುರು ತಂತ್ರಿಗಳು ಮತ್ತು ದೇವಳದ ಅರ್ಚಕರ…

ಶಕ್ತಿ ಯೋಜನೆ ಲಾಭ ಖಾಸಗಿ ಬಸ್ ಗಳಲ್ಲಿಯೂ ಸಿಗುವಂತೆ ಆಗಬೇಕು -ಸಂಸದ ಬಿ.ವೈ ರಾಘವೇಂದ್ರ

3 years ago

ಕುಂದಾಪುರ:ಶಕ್ತಿ ಯೋಜನೆ ಪ್ರಯೋಜನ ಖಾಸಗಿ ಬಸ್‍ಗಳಲ್ಲಿಯೂ ಜನರಿಗೆ ಸಿಗುವಂತಾಗಬೇಕು.ಇದಲ್ಲದೆ ಕೆಎಸ್‍ಆರ್‍ಟಿಸಿ ಬಸ್‍ಗಳು ತುಂಬಿರುವುದರಿಂದ ಬೆಳಗ್ಗೆ ಹಾಗೂ ಸಂಜೆ ವೇಳೆ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು,ಅದಕ್ಕೆ ಪರ್ಯಾಯ…

ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್‍ಗೆ ಅಭಿನಂದನೆ

3 years ago

ಕುಂದಾಪುರ:ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ನೇಮಕಗೊಂಡಿದ್ದ ಹರೀಶ್ ಎಸ್ ಅವರಿಗೆ ಜೈ ಭೀಮ್ ಸಂಘಟನೆ ಗಂಗೊಳ್ಳಿ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ನೀಡಿ ಅಭಿನಂದಿಸಿ ಸ್ವಾಗತಿಸಲಾಯಿತು.ಈ…

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ,ಪರಿಶೀಲನೆ

3 years ago

ಕುಂದಾಪುರ:ಪ್ರತಿ ವರ್ಷ ಮರವಂತೆಯಲ್ಲಿ ಸಂಭವಿಸುತ್ತಿರುವ ಕಡಲ್ಕೊರೆತದಿಂದ ಸ್ಥಳೀಯರಿಗೂ ಆತಂಕದ ವಿಚಾರವಾಗಿದೆ ಸಮುದ್ರ ಕೊರೆತದಿಂದ ನಿದ್ದೆ ಇಲ್ಲದ ರಾತ್ರಿಯನ್ನು ಜನರು ಕಳೆಯುವಂತಹ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತದ ತಡೆಗೆ ಶಾಶ್ವತ ಪರಿಹಾರವನ್ನು…

ಕನ್ನಡ ಶಿಕ್ಷಕರ ವರ್ಗಾವಣೆ ಖಂಡಿಸಿ ಪಡುಕೋಣೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

3 years ago

ಕುಂದಾಪುರ:ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಬಾರದೆಂದು ಶಾಲಾಭಿವೃದ್ಧಿ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಭೆ ನಡೆಸಿ ನಿರ್ಣಯ ಮಾಡಿ ಹಲವಾರು ಮನವಿಗಳನ್ನು ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದರು ನಮ್ಮ…

ಮೆಟ್ಟಿನಹೊಳೆ‌ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

3 years ago

ಕುಂದಾಪುರ:ಬೈಂದೂರು ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಮೆಟ್ಟಿನ ಹೊಳೆ ಶಾಲೆಯಲ್ಲಿ 9ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಯೋಗಭ್ಯಾಸ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಶ್ರೀಮತಿ ಪ್ರತಿಮಾ, ಕು.ಭೂಮಿಕಾ,…