ಕರಾಟೆ ತರಗತಿ ಉದ್ಘಾಟನೆ

3 years ago

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಯಲ್ಲಿ ಕರಾಟೆ ತರಗತಿ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಜಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿದಸಿದ್ದರು.ಸಂದೀಪ್…

ಗಂಗೊಳ್ಳಿ ಠಾಣೆ ಉಪನೀರಿಕ್ಷಕರಾಗಿ ಹರೀಶ್ ಆರ್ ಅಧಿಕಾರ ಸ್ವೀಕಾರ

3 years ago

ಕುಂದಾಪುರ:ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಎಂ ಕೊರ್ಲಹಳ್ಳಿ ಅವರು ಕುಂದಾಪುರ ಪೆÇಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.ಕಂಡ್ಲೂರು…

ಹಣವನ್ನು ಹಿಂತಿರುಗಿಸಿ ಸಾಮಾಜಿಕ ಕಾಳಜಿ ಮೆರೆದ ಧನ್ವಿ ಮರವಂತೆ

3 years ago

ಕುಂದಾಪುರ:ವಿಶ್ವ ಯೋಗ ಪಟು ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತೆ ಬಾಲ ಪ್ರತಿಭೆಯಾಧ ಧನ್ವಿ ಮರವಂತೆ ಅವರು ಶುಕ್ರವಾರ ಮನೆಯಿಂದ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಸಿಕ್ಕಿದ್ದ ಸುಮಾರು…

ಬಿಪರ್‍ಜಾಯ್ ಚಂಡಮಾರುತ ಅಬ್ಬರ,ರಸ್ತೆ ಬಿರುಕು

3 years ago

ಕುಂದಾಪುರ:ಬಿಪರ್‍ಜಾಯ್ ಚಂಡಮಾರುತದಿಂದ ಕಡಲಬ್ಬರ ಉಂಟಾದ ಕಾರಣ ಬೈಂದೂರು ತಾಲೂಕಿನ ಮರವಂತೆಯಲ್ಲಿ ಕಡಲ್ಕೊರೆತ ಉಂಟಾಗಿ ಫಿಷರೀಸ್ ರಸ್ತೆ ಬಿರುಕು ಬಿಟ್ಟಿದೆ.ಕಳೆದ ಬಾರಿ ಕಾಣಿಸಿಕೊಂಡಿದ್ದ ತೌಕ್ತೆ ಚಂಡಮಾರುತದ ಪ್ರಭಾವದಿಂದ ಮರವಂತೆ…

ಪ್ರಥಮಾ ಆರ್ ತಾಳಿಕೋಟಿ ರಾಜ್ಯಕ್ಕೆ 2ನೇ ರ್ಯಾಂಕ್

3 years ago

ಕುಂದಾಪುರ:ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಹಾಗೂ ಆಲೂರು ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ರಾಜಶೇಖರ ತಾಳಿಕೋಟಿ ಅವರ ಪುತ್ರಿ ಪ್ರಥಮಾ ಆರ್…

ಆಲೂರು-ಇಂಬಳಹೊಳೆ ರಸ್ತೆ ಅಭಿವೃದ್ಧಿಗೆ ಆಗ್ರಹ

3 years ago

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲೂರು ಇಂಬಳಹೊಳೆಯಿಂದ ಬಡಾಕೆರೆ ನಾವುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇಂಬಳಹೊಳೆ ಎಂಬಲ್ಲಿ ಸುಮಾರು 500 ಮೀಟರ್ ವರೆಗೆ…

ಚಂಡಮಾರುತದ ಅಬ್ಬರಕ್ಕೆ ದಕ್ಷಿಣ ಬ್ರೆಜಿಲ್ ನಲ್ಲಿ 8 ಮಂದಿಸಾವು

3 years ago

ಕುಂದಾಪುರ:ದಕ್ಷಿಣ ಬ್ರೆಜಿಲ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಷ್ಣವಲಯದ ಚಂಡಮಾರುತದಿಂದ ಸತ್ತವರ ಸಂಖ್ಯೆ ಎಂಟಕ್ಕೆ ಏರಿದ್ದು, 19 ಜನರು ನಾಪತ್ತೆಯಾಗಿದ್ದಾರೆ.40 ಪುರಸಭೆಗಳ ವ್ಯಾಪ್ತಿಯಲ್ಲಿ ಭೂಕುಸಿತ,ಪ್ರವಾಹ ಮತ್ತು…

ಬಿಸಿಲಿನ ತಾಪಕ್ಕೆಬಿಹಾರದಲ್ಲಿ 27 ಮಂದಿ ಸಾವು

3 years ago

ಕುಂದಾಪುರ:ಬಿಹಾರದಲ್ಲಿ ಬಿಸಿಲಿನ ತೀವ್ರತೆಯಿಂದ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಭೋಜ್‌ಪುರ ಜಿಲ್ಲೆಯಲ್ಲಿ ಆರು ಮಂದಿ, ರೋಹ್ತಾಸ್,ಬಂಕಾ ಮತ್ತು ಅರ್ವಾಲ್‌ನಲ್ಲಿ ತಲಾ ನಾಲ್ವರು,ಔರಂಗಾಬಾದ್‌ನಲ್ಲಿ ಮೂವರು ಮತ್ತು ನಲಂದಾ, ಜಮುಯಿ,…

ಬಾವಿಗೆ ಬಿದ್ದು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಕ್ಕಿನ ಮರಿಯೊಂದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಆಪದ್ಬಾಂಧವರಾಗಿದ್ದಾರೆ.

3 years ago

ಸುಮಾರು 40 ಅಡಿ ಆಳದ ಬಾವಿಗೆ ಬಿದ್ದು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಕ್ಕಿನ ಮರಿಯೊಂದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಆಪದ್ಬಾಂಧವರಾಗಿದ್ದಾರೆ. ಭಾನುವಾರದಂದು ಉಡುಪಿಯ ಮುಚ್ಚಲಕೋಡು…

ಬಸ್‌ನಲ್ಲಿ ಸೀಟ್‌ ಇಲ್ಲ ಎಂದು ಡ್ರೈವರ್‌ ಸೀಟ್‌ ಹತ್ತಿದ ಮಹಿಳೆ

3 years ago

ಚಿಕ್ಕಮಗಳೂರು: ಬಸ್‌ ನಲ್ಲಿ ಸೀಟ್‌ ಇಲ್ಲದ ಕಾರಣ ಮಹಿಳೆಯೊಬ್ಬರು ಡ್ರೈವರ್ ಸೀಟಲ್ಲಿ ಬಸ್ ಹತ್ತಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್…