ಬೈಕ್ ಗೆ ಕಡವೆ ಡಿಕ್ಕಿ:ವ್ಯಕ್ತಿ ಗಂಭೀರ

1 month ago

ಕುಂದಾಪುರ:ಚಲಿಸುತ್ತಿದ್ದ ಬೈಕ್ ಗೆ ಕಡವೆ ಡಿಕ್ಕಿ ಹೊಡೆದ ಘಟನೆ ಕಮಲಶಿಲೆ ಎಂಬಲ್ಲಿ ಶನಿವಾರ ನಡೆದಿದೆ.ಅಪಘಾತದ ಹೊಡೆತಕ್ಕೆ ಕಡವೆ ಸ್ಥಳದಲ್ಲಿ ಮೃತಪಟ್ಟಿದೆ.ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಇಳರಾಜ ವಜ್ರ ಕಿರೀಟ ಸಮರ್ಪಣೆ

1 month ago

ಕುಂದಾಪುರ:ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ಪರಮ ಭಕ್ತರಾದ ಸಂಗೀತ ನಿರ್ದೇಶಕ ಇಳಯ ರಾಜ ಅವರು ಶ್ರೀ ಮೂಕಾಂಬಿಕಾ ದೇವಿಗೆ ವಜ್ರ ಸಹಿತ ಆಭರಣಗಳು ಹಾಗೂ ವೀರಭದ್ರ ಸ್ವಾಮಿಗೆ…

ಗೋಪಾಡಿ ಚರ್ಕಿ ಸಮುದ್ರ ತೀರದಲ್ಲಿ ನೀರು ಪಾಲದ ಬೆಂಗಳೂರಿನ ಮೂವರು ಪ್ರವಾಸಿಗ ವಿದ್ಯಾರ್ಥಿಗಳು

1 month ago

ಕುಂದಾಪುರ:ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಗೋಪಾಡಿ ಚರ್ಕಿ ಕಡಲ ತೀರದಲ್ಲಿ ಸಮುದ್ರಕ್ಕೆ ಇಳಿದು ನೀರುಪಾಲಾದ ಘಟನೆ ಭಾನುವಾರ ನಡೆದಿದೆ.ಕಡಲಿನಲ್ಲಿ ನಾಪತ್ತೆ ಆಗಿರುವ ವಿದ್ಯಾರ್ಥಿಗಳಿಗಾಗಿಈಶ್ವರ…

ಹರ್ಕೂರು-ನಾರ್ಕಳಿ ಮದುಕೋಡ್ಲು ಎಸ್.ಟಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

2 months ago

ಕುಂದಾಪುರ:ಆದಿವಾಸಿ ಜನಾಂಗದ ಮುಖಂಡರಾದಂತಹ ಬಿರ್ಸಾ ಮುಂಡ ಅವರ ಜನ್ಮ ದಿನಾಚರಣೆ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದಂತೆ ಬುಡಕಟ್ಟು ಜನಾಂಗದವರು ವಾಸ ಮಾಡುವಂತಹ…

ಆರ್ಭಟಿಸಿದ ಮಳೆ ನಡುವೆ ಸಾಂಗವಾಗಿ ನೆರವೇರಿದ ಚೌತಿ ಹಬ್ಬ ಮೂಗಿಲು ಮುಟ್ಟಿದ ಭಕ್ತರ ಜಯಘೋಷ,ಅದ್ದೂರಿಯಾಗಿ ನಡೆದ ವಿಘ್ನೇಶ್ವರನ ಮೆರವಣಿಗೆ

2 months ago

ಕುಂದಾಪುರ:ತಾಲೂಕಿನ ಗಂಗೊಳ್ಳಿ,ತ್ರಾಸಿ,ಮುಳ್ಳಿಕಟ್ಟೆ,ಅರಾಟೆ,ಹಕ್ಲಾಡಿ,ಆಲೂರು,ಕುಂದಬಾರಂದಡಿ,ನಾಡ,ಪಡುಕೋಣೆ,ಬಡಾಕೆರೆ,ಹೆಮ್ಮಾಡಿ,ನೂಜಾಡಿ ಸೇರಿದಂತೆ ನಾನಾ ಭಾಗದಲ್ಲಿ ವಿವಿಧ ಸೇವಾ ಸಮಿತಿಗಳ ವತಿಯಿಂದ ಪೂಜಿಸಲ್ಪಟ್ಟ ಗಣಪತಿ ಮೂರ್ತಿ ಜಲಸ್ತಂಭ ಕಾರ್ಯ ಅಬ್ಬರಿಸಿದ ಮಳೆ ನಡುವೆ ಸಂಭ್ರಮದಿಂದ ನಡೆಯಿತು.ಮಳೆಯನ್ನು ಲೆಕ್ಕಿಸದೆ…

ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ-2025 ಕಾರ್ಯಕ್ರಮ ಉದ್ಘಾಟನೆ

2 months ago

ಕುಂದಾಪುರ:ಬಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ 2025,ಫ್ರೆಶರ್ಸ್ ಡೇ ಕಾರ್ಯಕ್ರಮ ಅದ್ದೂರಿಯಾಗಿ ಶನಿವಾರ ನಡೆಯಿತು.ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಯಕ್ಷಗಾನ,ಭರತ ನಾಟ್ಯ,ನೃತ್ಯ,ಫ್ಯಾಷನ್ ಶೋ ಕಾರ್ಯಕ್ರಮ…

ಧರಣಿ ಸಂಜೀವಿನಿ ಒಕ್ಕೂಟ ವಾರ್ಷಿಕ ಮಹಾಸಭೆ

2 months ago

ಕುಂದಾಪುರ:ಜಿಲ್ಲಾ ಪಂಚಾಯಿತಿ ಉಡುಪಿ,ತಾಲೂಕು ಪಂಚಾಯಿತಿ ಬೈಂದೂರು,ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಸಹಕಾರದಲ್ಲಿ ಧರಣಿ ಸಂಜೀವಿನಿ ನಾಡ ಗ್ರಾಮ ಪಂಚಾಯತಿ…

ಓರಿಯೆಂಟೆಷನ್ ಕಾರ್ಯಕ್ರಮ ಉದ್ಘಾಟನೆ:ಓದಿನಲ್ಲಿ ನಿರಂತರತೆ ಕಾಪಾಡಿಕೊಳ್ಳುವುದು ಮುಖ್ಯ-ಸಂಸ್ಥಾಪಕ ಸುಬ್ರಹ್ಮಣ್ಯ

3 months ago

ಕುಂದಾಪುರ:ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೆಷನ್ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪೋಷಕರ ಜವಾಬ್ದಾರಿ ಹಾಗೂ…

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

3 months ago

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ ಕೆಳಕ್ಕೆ ಬಿದ್ದಿದೆ.ಮಳೆ ನೀರು ದೇವಾಲಯದ ಒಳಗಡೆ…

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

3 months ago

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು ನಲುಗಿವೆ.ಆರ್ಭಟಿಸಿದ ಗಾಳಿ ಹೊಡೆತಕ್ಕೆ ಹಲವಾರು ಕಡೆ…