ಬಡಾಕೆರೆ:ರೈಲು ಡಿಕ್ಕಿ ಹೊಡೆದು ಚಿರತೆ ಸಾವು

2 years ago

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ…

ಅಕ್ಟೋಬರ್.11 ರಂದು ಧರಣಿ ಹೆಲ್ತ್ ಕೇರ್ ಬಗ್ವಾಡಿ ಕ್ರಾಸ್ ಮಹಾವಿಷ್ಣು ಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ

2 years ago

ಕುಂದಾಪುರ:ಡಾ.ಶರಧಿ ಶೆಟ್ಟಿ (B.A.M.S) ಅವರ ಧರಣಿ ಹೆಲ್ತ್ ಕೇರ್ ಬಗ್ವಾಡಿ ಕ್ರಾಸ್ ಶ್ರೀ ಮಹಾವಿಷ್ಣುಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಅಕ್ಟೋಬರ್ 11 ರಂದು ಶುಭಾರಂಭ ಗೊಳ್ಳಲಿದೆ.ಧರಣಿ ಹೆಲ್ತ್ ಕೇರ್…

ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವ ಶುಭಾರಂಭ

2 years ago

ಕಾರ್ಕಳ:ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವದ ಅಂಗವಾಗಿ ಸ್ಪಾಟ್ ಬುಕ್ಕಿಂಗ್ ಆಫರ್,ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಖರೀದಿಸಬಹುದು.ಪ್ರತಿ ದಿನ ಬೆಳಿಗ್ಗೆ 9 ರಿಂದ…

ಹೆಬ್ರಿಯಲ್ಲಿ ಮೇಘ ಸ್ಪೋಟ:ಹಠಾತ್ ಜಲ ಪ್ರವಾಹದಿಂದ ಮನೆ,ಕೃಷಿ ಭೂಮಿಗೆ ನುಗ್ಗಿದ ನೀರು

2 years ago

ಉಡುಪಿ:ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಬಲ್ಲಾಡಿಯಲ್ಲಿ ಏಕಾಏಕಿ ಸುರಿದ ಭಾರಿ ಮಳೆಗೆ ಹಠಾತ್ ಪ್ರವಾಹ ಉಂಟಾಗಿ ಮನೆ ಮಠ,ಕೃಷಿ ಭೂಮಿಗೆ ನುಗ್ಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.ಜಲ…

ಶ್ರೀ ಮಹಿಷಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು,ನಾ ರಾತ್ರಿ ಮಹೋತ್ಸವ ಸಂಭ್ರಮ

2 years ago

ಕುಂದಾಪುರ:ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ…

ಉಪ್ಪುಂದ:ಮೀನುಗಾರ ಮಹಿಳೆಯರು ಪ್ರಾರಂಭಿಸಿದಕೋಸ್ಟಲ್ ಮಾರ್ಟ್ ಮಳಿಗೆ ಶುಭಾರಂಭ

2 years ago

ಉಪ್ಪುಂದ:ಮನುವಿಕಾಸ ಸಂಸ್ಥೆ ಶಿರಸಿ ಮತ್ತು ನಬಾರ್ಡ್ ಬೆಂಗಳೂರು ಅವರ ಸಂಯೋಗದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇತ್ತೀಚಿಗೆ ಪ್ರಾರಂಭವಾದ ಮೀನು ಉತ್ಪಾದಕರ ಮತ್ತು ಕೋಸ್ಟಲ್ ಮಾರ್ಟ್ ಉದ್ಘಾಟನಾ…

ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ ಬಾಬು ಹೆಗ್ಡೆ ತಗ್ಗರ್ಸೆ ಆಯ್ಕೆ

2 years ago

ಬೈಂದೂರು:ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಕೆ ಬಾಬು ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ದೇವಸ್ಥಾನದ ಜಗದಾಂಬಿಕಾ ವಸತಿ ಗ್ರಹದ ಆಡಳಿತ…

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸ್ವಚ್ಛತಾ ಅಭಿಯಾನ:ಗಾಂಧಿ ಜಯಂತಿ ಆಚರಣೆ

2 years ago

ಕುಂದಾಪುರ:ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು.ಸತ್ಯ, ಅಹಿಂಸೆ,ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವ ವನ್ನು ಹೊಂದಿದವರು.ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು…

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

2 years ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ…

ಅ.3 ರಿಂದ ಕೂಡ್ಲು ಬಾಡುಬೆಟ್ಟು,ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಸಂಭ್ರಮ

2 years ago

ಕುಂದಾಪುರ:ತಾಲೂಕಿನ ಪ್ರಸಿದ್ಧ ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನ ಕೂಡ್ಲು ಬಾಡುಬೆಟ್ಟುವಿನಲ್ಲಿ ಅ.3 ರಿಂದ ಅ.12 ರ ವರೆಗೆ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ…