ಕುಂದಾಪುರ:ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಗ್ರಾಮಕರಣಿಕರ ಕಛೇರಿ ಎದುರುಗಡೆ ಮಂಗಳವಾರ ಸುಮಾರು 5.30 ಗಂಟೆ ಸುಮಾರಿಗೆ ಮುಖ್ಯ ರಸ್ತೆ ದಾಟಿ ಸೇನಾಪುರ ಕಲ್ಲಂಗಡಿ ಮನೆ ಪರಿಸರದತ್ತಾ ಸಾಗುತ್ತಿರುವುದನ್ನು ರಿಕ್ಷಾ…
ಮುಳ್ಳಿಕಟ್ಟೆ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಶನ್‍ನಲ್ಲಿ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಶನ್‍ನಲ್ಲಿ ಭಾಗವಹಿಸಿದ…
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು ಕಿಶೋರಿಯರಲ್ಲಿ ರಕ್ತಹೀನತೆ ಕಂಡು ಬಂದಿರುವುದು ಮಾತ್ರವಲ್ಲದೆ,ಶೇ.30…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಎಂದು ತಿಳಿದು…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಕನ್ನಡ ಪ್ರಾಧಾಯ್ಯಪಕಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಪ್ರೊಫೆಸರ್ ಸುಕನ್ಯಾ ಮಾರ್ಟೀಸ್…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ,ಆಂಗ್ಲ ಭಾμÁ ವಿಭಾಗದ ವತಿಯಿಂದ ಆಂಗ್ಲ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಎನ್. ಎಮ್.ಎಮ್.ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ನಿಟ್ಟೆ ಕಾರ್ಕಳ ಆಂಗ್ಲ ಭಾμÁ…