ಕುಂದಾಪುರ:ಮೂಡುಮಠ ಉಳ್ಳೂರು 11 ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಶ್ರೀಗೋಪಾಲ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಹಣ್ಣು ಕಾಯಿ ಮತ್ತು ಮಂಗಳಾರತಿ…
ಕುಂದಾಪುರ:ನಾವುಂದ ಮಸ್ಕಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಗೋಪಾಲಕೃಷ್ಣ…
ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ…
ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಆಧುನಿಕ ಪ್ರಪಂಚದಲ್ಲಿ…
ಕುಂದಾಪುರ:ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಯಾಗಲಿದೆ ಎಂದು ಅಂತರಾಷ್ಟ್ರೀಯ ಜಾದುಗಾರ ಸಾಹಿತಿ ಓಂ ಗಣೇಶ್ ಉಪ್ಪುಂದ ಹೇಳಿದರು.ಜನತಾ ಪದವಿ ಪೂರ್ವ…
ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೆÇಟರಿ,ಹೊಳೆ…
ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಮ್ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಪ್ರತೀಮಾ ಆಚಾರ್ಯ ಅವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ…
ಕುಂದಾಪುರ:ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ರಶ್ಮಿತಾ ಅವರು…
ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್ ಡಿಎಂಸಿಅಧ್ಯಕ್ಷ ಅಶ್ರಫ್ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ…
ಕುಂದಾಪುರ:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹೊಸಾಡು ಮುಳ್ಳಿಕಟ್ಟೆ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಲಹೆಗಾರ ವಿಶ್ವಂಭರ ಐತಾಳ್ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಸಲಹೆಗಾರರಾದ ಡಿ.ಎಂ…