ಸುಭಾಶ್ಚಂದ್ರ ಪೂಜಾರಿ ನಿಧನ

2 years ago

ಗಂಗೊಳ್ಳಿ:ಉದ್ಯಮಿ ಸುಭಾಶ್ಚಂದ್ರ ಪೂಜಾರಿ (52) ಹೃದಯಾಘಾತದಿಂದ ಬುಧವಾರ ನಿಧನರಾದರು.ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು,ಬಿಲ್ಲವ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಉತ್ತಮ ಕರಾಟೆ ಪಟುವಾಗಿದ್ದ ಸುಭಾಶ್ಚಂದ್ರ…

ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಶ್ರೀನಾಗಾನುಗ್ರಹ ಪ್ರಶಸ್ತಿ ಪ್ರದಾನ

2 years ago

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಶ್ರೀ ಸುಬ್ರಹ್ಮಣ್ಯ,ಶ್ರೀ ವಿದ್ಯಾಗಣಪತಿ,ಶ್ರೀ ನವಗ್ರಹ ದೇವಸ್ಥಾನದಲ್ಲಿ 9ನೇ ವರ್ಷದ ನಾಗರ ಪಂಚಮಿ ಹಬ್ಬ ಮತ್ತು ಶ್ರೀ ನಾಗಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ…

ಮಂಜುನಾಥ ಸಾಲಿಯಾನ್ ಪರಿಯಾಳ ಸಮಾಜ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆ

2 years ago

ಕುಂದಾಪುರ:ಪರಿಯಾಳ ಸಮಾಜ ಮಹಾಸಭಾ ಮಂಗಳೂರು ಅದರ 2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಸಾಲಿಯಾನ್ ತ್ರಾಸಿ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಪ್ರವೀಣ್ ಸಾಲಿಯಾನ್ ಕಾಫಿ ಕಾಡು ಮಂಗಳೂರು,ಕಾರ್ಯದರ್ಶಿಯಾಗಿ ಸಂದೀಪ್…

ನಾಗನಿಗೆ ಹಣ್ಣು ಕಾಯಿ,ತನು ಸೇವೆ ಅರ್ಪಿಸಿದ ಭಕ್ತರು

2 years ago

ಕುಂದಾಪುರ:ಪರಶುರಾಮ ಸೃಷ್ಟಿಯ ನೆಲದಲ್ಲಿ ನಾಗನಿಗೆ ಅಗ್ರಸ್ಥಾನವಿದೆ.ನಾಗ ದೇವರ ಪೂಜೆ ಮಾಡಲು ಮಡಿ ಮೈಲಿಗೆ ಅತ್ಯವಶ್ಯಕ.ರಾಜ್ಯದ ಬೇರೆ ಬೇರೆ ಭಾಗದಲ್ಲಿ ನಾಗ ದೇವರ ಶಿಲೆಯನ್ನು ಮುಟ್ಟಿ ಪೂಜೆ ಮಾಡಿದರೆ.ಅವಿಭಜಿತ…

ಆಗಸ್ಟ್ 8 ರಿಂದ ಆಗಸ್ಟ್ 12 ವರೆಗೆ ಶಿರ್ವದಲ್ಲಿಟೊಯೊಟಾ ಮಾನ್ಸೂನ್ ಬೃಹತ್ ಕಾರ್ ಎಕ್ಸೆಂಜ್ ಮೇಳ ಆಯೋಜನೆ

2 years ago

ಉಡುಪಿ:ಯುನೈಟೆಡ್ ಟೊಯೊಟ ವತಿಯಿಂದ ಶಿರ್ವ ಪೇಟೆಯಲ್ಲಿ ಇದೆ ಮೊದಲ ಬಾರಿಗೆ ಟೊಯೊಟಾ ಮಾನ್ಸೂನ್ ಕಾರ್ ಎಕ್ಸೆಂಜ್ ಮೇಳ ಆಗಸ್ಟ್.8 ರಿಂದ ಆಗಸ್ಟ್ 12 ರ ವರೆಗೆ ನಡೆಯಲಿದೆ.ಗ್ರಾಹಕರಿಗೆ…

ಮತ್ಸ್ಯ ಸಂಪತ್ತು ಸಂವೃದ್ಧಿಗಾಗಿ ಸಮುದ್ರ ಪೂಜೆ

2 years ago

ಕುಂದಾಪುರ:ಪರ್ಸಿನ್ ಬೋಟ್,ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲರ್ ಬೋಟ್‍ಗಳ ಸಂಘದ ವತಿಯಿಂದ ಸಮುದ್ರಪೂಜೆ ಬುಧವಾರ ಗಂಗೊಳ್ಳಿಯಲ್ಲಿ ನಡೆಯಿತು.ಮತ್ಸ್ಯ ಸಂಪತ್ತು ವೃದ್ಧಿಗಾಗಿ ಹಾಗೂ ಮೀನುಗಾರಿಕೆಗೆ ಯಾವುದೆ ರೀತಿ ಅಡ್ಡಿ ಆತಂಕಗಳು…

ಕಾರವಾರ:ಮುರಿದು ಬಿದ್ದ ಕಾಳಿ ಸೇತುವೆ,ಮುಂದುವರೆದ ಸೇತುವೆ ದುರ್ಘಟನೆ

2 years ago

ಕಾರವಾರ:ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕಾರವಾರ ಮತ್ತು ಗೋವಾಕ್ಕೆ ಸಂಪರ್ಕಿಸುವ ಸುಮಾರು 40 ವರ್ಷಕ್ಕೂ ಹಳೆಯದಾದ ಕಾಳಿ ಸೇತುವೆ ಮಂಗಳವಾರ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ…

ಮಂಗಳೂರು:ಕುಕ್ಕಿಲದಲ್ಲಿ ಗುಡ್ಡೆ ಕುಸಿತ ಎರಡು ಮನೆಗಳಿಗೆ ಹಾನಿ

2 years ago

ಮಂಗಳೂರು:ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ಎಂಬಲ್ಲಿ ಗುಡ್ಡ ಕುಸಿದು ಎರಡು ಮನೆಗಳಿಗೆ ಭಾಗಶಃ: ಹಾನಿಯಾಗಿದೆ. ಮನೆಯವರೆಲ್ಲ ಅದೃಷ್ಟವಶಾತ್ ಪಾರಾಗಿದ್ದಾರೆ.‌ಕುಕ್ಕಿಲ ನಿವಾಸಿ ಕಟ್ಟಪುಣಿ ಅಬ್ದುಲ್ಲ ಹಾಜಿಯವರ ಮನೆ ಬಳಿಯ…

ಮಹಾರಾಜ ಸ್ವಾಮಿ ಶ್ರೀವರಾಹ ದೇವರ ಜಾತ್ರಾ ಮಹೋತ್ಸವ ಸಂಪನ್ನ

2 years ago

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯಲಿರುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ…

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ ವೈ ರಾಘವೇಂದ್ರ ಮನವಿ ಸಲ್ಲಿಕೆ

2 years ago

ಕುಂದಾಪುರ:ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ…