ಗಂಗೊಳ್ಳಿ:ಮಳೆಗೆ ಮನೆ ಕುಸಿದು ಬಿದ್ದು ಹಾನಿ

2 years ago

ಕುಂದಾಪುರ:ಗುರುವಾರ ಬೀಸಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲರ್ ಬೆಟ್ಟು ನಿವಾಸಿ ರೇಖಾ ಖಾರ್ವಿ ಅವರ ಮನೆ ಕುಸಿದು ಬಿದ್ದು…

ಕುರುದ್ವೀಪ ಪ್ರದೇಶದಲ್ಲಿ ಮತ್ತೆ ನೆರೆ

2 years ago

ಕುಂದಾಪುರ:ಬುಧವಾರ ದಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುದ್ವೀಪ ಪ್ರದೇಶದಲ್ಲಿ ಗುರುವಾರ ಮತ್ತೆ ನೆರೆ ನೀರು ಆವರಿಸಿದ್ದು.ಆಳೆತ್ತರದ ನೀರು ಮನೆಯನ್ನು…

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ:ಚಾಲಕ ಪಾರು

2 years ago

ಮಂಗಳೂರು:ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರ…

ಸೋಮೇಶ್ವರ ಬಳಿ ಗುಡ್ಡ ಕುಸಿತ ಭೀತಿ:ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

2 years ago

ಕುಂದಾಪುರ:ಬೈಂದೂರು ಪಡುವರಿ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು,ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ…

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ

2 years ago

ಬೈಂದೂರು:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಅವರು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ…

ಕಂಬದಕೋಣೆ ಶಾಲೆ: ಇಂಗ್ಲೀಷ್,ಕನ್ನಡ ದ್ವಿಭಾಷಾ ಮಾಧ್ಯಮ ಆರಂಭ,ವಿವಿಧ ಕೊಡುಗೆ ಕಾರ್ಯಕ್ರಮ

2 years ago

ಬೈಂದೂರು:ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಇಂಗ್ಲೀಷ್ ಮತ್ತು ಕನ್ನಡ ದ್ವಿಭಾಷಾ ಮಾಧ್ಯಮ ಒಂದನೇ ತರಗತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ…

ನಾಡ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿಗೆ ಸನ್ಮಾನ

2 years ago

ಕುಂದಾಪುರ:ಶ್ರೇಷ್ಠ ವೈದ್ಯ ಪ್ರಶಸ್ತಿ ಪಡೆದ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರನ್ನು ಬಿಲ್ಲವ ಫ್ರೆಂಡ್ಸ್ ನಾಡ ವತಿಯಿಂದ ನಾಡ ಪಂಚಾಯಿತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ…

ವಿದ್ಯಾರ್ಥಿವೇತನಾ,ಪ್ರತಿಭಾ ಪುರಸ್ಕಾರ,ಪುಸ್ತಕ ವಿತರಣೆ

2 years ago

ಕುಂದಾಪುರ:ರಾಮಕ್ಷತ್ರಿಯ ಸಂಘ ಗಂಗೊಳ್ಳಿ ವತಿಯಿಂದ ವಿದ್ಯಾರ್ಥಿ ವೇತನಾ,ಪ್ರತಿಭಾ ಪುರಸ್ಕಾರ ಮತ್ತು ಕೊಡೆ,ಪುಸ್ತಕ ವಿತರಣೆ ಕಾರ್ಯಕ್ರಮ ಶ್ರೀ ಸೀತಾರಾಮಚಂದ್ರ ಸಭಾಭವನ ಗಂಗೊಳ್ಳಿಯಲ್ಲಿ ನಡೆಯಿತು.ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಜೇಶ್ ಎಮ್.ಜಿ…

ಭಾರಿ ಮಳೆಗೆ ಮನೆ ಗೋಡೆ ಕುಸಿತ:5 ಲಕ್ಷ.ರೂ ನಷ್ಟ

2 years ago

ಕುಂದಾಪುರ:ನಿರಂತರವಾಗಿ ಸುರಿದ ಭಾರಿ ಗಾಳಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮುಂಜೆ ನರಸಿಂಹ ಆಚಾರ್ಯ ಅವರ ಮನೆ ಗೋಡೆ ಕುಸಿತ ಗೊಂಡು ಭಾಗಶಹ…

ನದಿಗೆ ಹಾರಿ ವ್ಯಕ್ತಿ ನಾಪತ್ತೆ

2 years ago

ಕುಂದಾಪುರ:ಸುರಿಯುತ್ತಿದ್ದ ಮಳೆ ನಡುವೆ ಮಧ್ಯಾಹ್ನ ಸುಮಾರು 12.45 ರ ಸುಮಾರಿಗೆ ಕುಂದಾಪುರದ ಕಾಳಾವರ ಮೂಲದ ಹರೀಶ್ (40) ಎನ್ನುವ ವ್ಯಕ್ತಿಯು ಕಂಡ್ಲೂರು ಸೇತುವೆ ಯಿಂದ ನದಿಗೆ ಹಾರಿ…