ಶಾಸಕ ಡಾ.ವೈ ಭರತ್ ಶೆಟ್ಟಿ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ:ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

2 years ago

ಮಂಗಳೂರು:ಶಾಸಕ ಡಾ ವೈ ಭರತ್ ಶೆಟ್ಟಿ ಅವರು‌ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಕಾವೂರು ಜಂಕ್ಷನ್ನಲ್ಲಿ‌ ಪ್ರತಿಭಟನೆ…

ಬಸ್ ಬೈಕ್ ಡಿಕ್ಕಿ ಪೌರಕಾರ್ಮಿಕರ ಸಾವು

2 years ago

ಕುಂದಾಪುರ:ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿಪೌರಕಾರ್ಮಿಕ ಸಾವನ್ನಪ್ಪಿದ್ದಾರೆ.ಅಪಘಾತದ ತೀವ್ರತೆಗೆ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ರಕ್ತ ಸ್ರಾವದಿಂದ…

ಖ್ಯಾತ ನಿರೂಪಕಿ ಅಪರ್ಣಾ ನಿಧನ

2 years ago

ಬೆಂಗಳೂರು:ಕನ್ನಡ ಚಲನಚಿತ್ರ ರಂಗದ ಜನಪ್ರಿಯ ಚಿತ್ರ ನಟಿ ಮತ್ತು ಖ್ಯಾತ ನಿರೂಪಕಿ ಅಪರ್ಣಾ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.ತನ್ನ ವಿಭಿನ್ನ…

ಚಂದ್ರಶೇಖರ ಶೆಟ್ಟಿ ದೈಹಿಕ ಶಿಕ್ಷಣ ಜಿಲ್ಲಾ ಅಧಿಕಾರಿ ಆಯ್ಕೆ

2 years ago

ಕುಂದಾಪುರ:ಬೈಂದೂರು ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಚಂದ್ರಶೇಖರ ಶೆಟ್ಟಿ ಅವರು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಜಿಲ್ಲಾ ಅಧಿಕಾರಿಯಾಗಿ ಪದನ್ನೋತಿಗೊಂಡಿದ್ದಾರೆ.

ಸಾರ್ವಜನಿಕ ಅಭಿನಂದನಾ ಸಮಾರಂಭ ಕಾರ್ಯಕ್ರಮ

2 years ago

ಕುಂದಾಪುರ:ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಬುಧವಾರ ನಡೆಯಿತು.ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಆಲೂರು ಮಹಾಬಲ…

ಇ.ಎನ್.ಟಿ ತಜ್ಞ ವೈದ್ಯ ಮಾತಾ ಆಸ್ಪತ್ರೆ ಡಾ.ಸತೀಶ್ ಪೂಜಾರಿ ನಿಧನ

2 years ago

ಕುಂದಾಪುರ:ಇ.ಎನ್.ಟಿ. ತಜ್ಞ ವೈದ್ಯ ಹವ್ಯಾಸಿ ಹಾಡುಗಾರ,ಮಾತಾ ಆಸ್ಪತ್ರೆ ಡಾ.ಸತೀಶ್ ಪೂಜಾರಿ ಹೃದಯಘಾತದಿಂದ ನಿಧನರಾದರು.

ಬಾವಿಗೆ ಕಾಲು ಜಾರಿ ಬಿದ್ದು ಕೃಷಿಕ ಸಾವು

2 years ago

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ…

ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಪೂರ್ವ ತಯಾರಿ:ಶಾಸಕ ಗುರುರಾಜ್ ಗಂಟಿಹೊಳೆ ‌ನೇತೃತ್ವದಲ್ಲಿ ಸಭೆ

2 years ago

ಕುಂದಾಪುರ:ವಾರಾಹಿ‌ ನದಿ ನೀರು ಯೋಜನೆ ಬೈಂದೂರು ಕ್ಷೇತ್ರದ ಜನರಿಗೆ ಸಮರ್ಪಕವಾಗಿ ದೊರಕಬೇಕ್ಕೆನ್ನುವ ನಿಟ್ಟಿನಲ್ಲಿ ಹಾಗೂ ಯೋಜನೆಯ ಲಾಭ ಯಶಸ್ವಿಯಾಗಿ ಜಾರಿಗೆ ತರಲು ಒತ್ತಾಯಿಸಿ ಹೋರಾಟವನ್ನು ನಡೆಸುವ ಸಲುವಾಗಿ…

ರಾಷ್ಟ್ರೀಯ ಮಟ್ಟದ ನಾಟಾ ಪ್ರವೇಶ ಪರೀಕ್ಷೆ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಜಿಲ್ಲೆಗೆ ಪ್ರಥಮ

2 years ago

ಕುಂದಾಪುರ:ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ…

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

2 years ago

ಮಂಗಳೂರು:ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ…