ಕುಂದಾಪುರ:ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಕಡಲಿಗೆ ಇಳಿಯದಂತೆ ನಿಷೇಧ ಹೇರಲಾಗಿದ್ದರು ತ್ರಾಸಿ-ಮರವಂತೆ ಬೀಚ್‍ಗೆ ಆಗಮಿಸುತ್ತಿರುವ ಪ್ರವಾಸಿಗರು ನಿಷೇಧದ ನಡುವೆಯೂ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಪ್ರವಾಸಿಗರ ಹಿತದೃಷ್ಟಿಯಿಂದ ಗಂಗೊಳ್ಳಿ…
ಕುಂದಾಪುರ:ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯತ್ತಿರುವ ಕುಂಭದ್ರೋಣ ಮಳೆಗೆ ಸೌಪರ್ಣಿಕಾ ನದಿ ತುಂಬಿ ಹರಿದ ಪರಿಣಾಮ ಅರೆಹೊಳೆ,ಬಡಾಕೆರೆ,ನಾವುಂದ ಸಾಲ್ಬಡ,ಮರವಂತೆ,ನಾವುಂದ ಕುರು ಹಾಗೂ ಕುರು ದ್ವೀಪ ಪ್ರದೇಶದಲ್ಲಿ ಕಳೆದ…
ಕುಂದಾಪುರ:ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ ಗಂಗೊಳ್ಳಿ ವಾಟರ್ ಟ್ಯಾಂಕ್ ಬಳಿ ಮುಖ್ಯ ರಸ್ತೆಯಲ್ಲಿನ ಎರಡು ಬದಿಯಲ್ಲಿ ಚರಂಡಿ ಬ್ಲಾಕ್ ಆದ ಕಾರಣ ರಸ್ತೆ ಮೇಲೆ ನೀರು…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್‍ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಚಲಿಸುತ್ತಿದ್ದಾಗಲೆ ನಿಯಂತ್ರಣ ಕಳೆದುಕೊಂಡು…
ಕುಂದಾಪುರ:ಶ್ರೀಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅವರ ಆಶ್ರಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಹಣ್ಣಿನ ಗಿಡ ವಿತರಣೆ…
ಬ್ರಹ್ಮಾವರ:ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು . ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಕಾಲೇಜಿನ…
ಕುಂದಾಪುರ:ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ…
ಬೈಂದೂರು:ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ…
ಕುಂದಾಪುರ:ನೆರೆ ನೀರಿನಿಂದ ಜಲಾವೃತ್ತವಾಗಿರುವ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಪ್ರದೇಶಕ್ಕೆ ಬೈಂದೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ನಾಗರಾಜ ಖಾರ್ವಿ ಮರವಂತೆ ಮತ್ತು ಸಿಬ್ಬಂದಿಗಳು ದೋಣಿಯಲ್ಲಿ ತೆರಳಿ ದನಕರುಗಳಿಗೆ…
ಕುಂದಾಪುರ:ರಾಷ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಟ್ರಕ್ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಯೂರ್ಟನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ…