ಹೊಸಾಡು:ಕಂಟ ಕಡಿದು ಹೋಗಿ ಕೃಷಿ ಭೂಮಿಗೆ ಹಾನಿ

2 years ago

ಕುಂದಾಪುರ:ಎಡಬಿಡದೆ ಸುರಿದ ಭಾರಿ ಮಳೆಗೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಾಡು ಬೈಲಿನಲ್ಲಿ ತೋಡಿನ ಕಂಟ ಕಡಿದು ಹೋಗಿ ವ್ಯಾಪಕ ನಷ್ಟ ಉಂಟಾಗಿದೆ.ಮಳೆ ನಡುವೆ…

ಅಬ್ಬರಿಸಿದ ಪುಷ್ಯ ಮಳೆ,ಸೌಪರ್ಣಿಕಾ ನದಿ ತೀರ ಪ್ರದೇಶ ಜಲಾವೃತ್ತ

2 years ago

ಬೈಂದೂರು:ಧಾರಾಕಾರವಾಗಿ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಬೋರರ್ಗೆರೆದು ತುಂಬಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಮತ್ತು ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಳ್ಳಿಯಲ್ಲಿ…

ಬೈಂದೂರು,ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜ್‌ಗೆ ಜು.5 ರಂದು ರಜೆ ಘೋಷಣೆ

2 years ago

ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ರಿಂದ, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ.ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ…

ಕೊಲ್ಲೂರು:ಮನೆ ಮೇಲೆ ಮಣ್ಣು ಕುಸಿದು ಬಿದ್ದು ಮಹಿಳೆ ಸಾವು

2 years ago

ಕುಂದಾಪುರ:ಭಾರಿ ಮಳೆಯಿಂದಾಗಿ ಮನೆ ಮೇಲೆ ಮಣ್ಣು ರಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.ನಿರಂತರವಾಗಿ ಸುರಿಯುತ್ತಿರುವ…

ಶಂಕರನಾರಾಯಣ:ಸುಂಟರಗಾಳಿ ಅಬ್ಬರ ಧರೆಗೆ ಉರುಳಿದ ಅಡಿಕೆ ಮರ,ಲಕ್ಷಾಂತರ.ರೂ ನಷ್ಟ

2 years ago

ಕುಂದಾಪುರ:ತಾಲೂಕಿನ ಅಮಾಸೆಬೈಲ್ ಶಂಕರನಾರಾಯಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಳ್ಳಂಜೆ ಹೆಗೊಡ್ಡು ರಟ್ಟಾಡಿ ನಡಂಬೂರು ಜನತಾ ಕಾಲೋನಿ ಮುಂತಾದ ಭಾಗದಲ್ಲಿ ಬುಧುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಬೀಸಿದ…

ಮಾಜಿ ಮುಖ್ಯಮಂತ್ರಿ ವಿರಪ್ಪ ಮೊಯ್ಲಿ ಪುತ್ರಿ ನಿಧನ

2 years ago

ಬೆಂಗಳೂರು:ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅವರು ಅನಾರೋಗ್ಯದ ಕಾರಣದಿಂದ ಭಾನುವಾರ ನಿಧನರಾಗಿದ್ದಾರೆ.ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಮೊಯ್ಲಿ…

ಶಿರೂರು:ಕಳಚಿಕೊಂಡ ರೈಲು ಬೋಗಿ,ತಪ್ಪಿದ ಬಾರಿ ದೊಡ್ಡ ದುರಂತ

2 years ago

ಬೈಂದೂರು:ಗೂಡ್ಸ್‌ ರೈಲೊಂದರ ಬೋಗಿ ಕಳಚಿಕೊಂಡು ಒಂದು ಗಂಟೆಗೂ ಅಧಿಕ ರಸ್ತೆ ತಡೆ ಉಂಟಾದ ಘಟನೆ ಸೋಮವಾರ ಮುಂಜಾನೆ ಹಡವಿನಕೋಣೆ ರೈಲ್ವೆ ಗೇಟ್‌ನಲ್ಲಿ ನಡೆದಿದೆ.ಮಂಗಳೂರಿನಿಂದ ಮಡಗಾಂವ್ ಕಡೆಗೆ ಕಲ್ಲಿದ್ದಲು…

ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಯಿ ನಿಧನ

2 years ago

ಕುಂದಾಪುರ:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,ಮಾಜಿಸಚಿವ ಕೋಟ ಶ್ರೀನಿವಾಸಪೂಜಾರಿ ಅವರ ಮಾತೃಶ್ರೀ ಕೋಟತಟ್ಟು ಬಾರಿಕೆರೆ ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು.ಮೃತರು ಪುತ್ರ ಕೋಟ ಶ್ರೀನಿವಾಸ…

ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

2 years ago

ಕುಂದಾಪುರ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ,ಬೈಂದೂರು ವಲಯದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ.ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿ…

ಕೊಲ್ಲೂರು:ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು,ತಾಯಿ ರಕ್ಷಣೆ

2 years ago

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ನಂದ್ರೋಳ್ಳಿ ಎಂಬಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ತಾಯಿಯನ್ನು…