ಬಿಜಾಡಿ ಸಮುದ್ರ ತೀರದಲ್ಲಿ ಕೊಚ್ಚಿ ಹೋಗಿದ್ದ ಯೋಗೀಶ್ ಮೃತ ದೇಹ ಕಾರವಾರದಲ್ಲಿ ಪತ್ತೆ

2 years ago

ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಯೋಗೀಶ್ ( 22) ಎಂಬಾತ ಯುವಕ ಜೂ.19 ರಂದು ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ತೀರದಲ್ಲಿ ತನ್ನ ಸ್ನೇಹಿತನೊಂದಿಗೆ ವಿಹಾರ ನಡೆಸುತ್ತಿದ್ದ…

ಆಲೂರು – ನೂಜಾಡಿಗೆ ಸರಕಾರಿ ಬಸ್ ಕಲ್ಪಿಸುವಂತೆ ಆಗ್ರಹ

2 years ago

ಕುಂದಾಪುರ:ಸ್ತ್ರೀ ಸಾಮಾನ್ಯರು ಕೂಲಿ ಕಾರ್ಮಿಕರು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಿನಂಪ್ರತಿ ದೂರದ ಕುಂದಾಪುರ ಪೇಟೆಗೆ ತೆರಳುತ್ತಾರೆ.ಜನ ಸಂಖ್ಯೆಗೆ ಅನುಗುಣವಾಗಿ ಆಲೂರು-ಗುಡ್ಡೆಯಂಗಡಿ ಮಾರ್ಗದಲ್ಲಿ ಬಸ್‍ಗಳು ಓಡಾಟ ಮಾಡದೆ…

ಕ್ಷೇತ್ರದ ಮತದಾರರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ- ಬಿ.ವೈ. ರಾಘವೇಂದ್ರ

2 years ago

ಕುಂದಾಪುರ:ನಾಲ್ಕನೇ ಬಾರಿಗೆ ಸಂಸತ್ ಭವನ ಪ್ರವೇಶಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕ್ಷೇತ್ರದ ಮತದಾರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದರ…

ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ

2 years ago

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು.ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುರೇಂದ್ರ ಆಲೂರು ಉದ್ಘಾಟಿಸಿದರು.ಆಲೂರು…

ಕೆಸರಿನಲ್ಲೊಂದು ದಿನ ಸಾಂಪ್ರದಾಯಿಕ ಕ್ರೀಡಾ ಹಬ್ಬ

2 years ago

ಕುಂದಾಪುರ:ಟೀಮ್ ತ್ರಾಸಿ ವತಿಯಿಂದ ಕೆಸರಿನಲ್ಲೊಂದು ದಿನ ಸಾಂಪ್ರದಾಯಿಕ ಕ್ರೀಡಾ ಹಬ್ಬ ಕಾರ್ಯಕ್ರಮ ಇಪ್ಪಿಬೈಲು ಬೊಬ್ಬರ್ಯ ದೇವಸ್ಥಾನ ವಠಾರದ ಗದ್ದೆ ಬೈಲಿನಲ್ಲಿ ಭಾನುವಾರ ನಡೆಯಿತು.ಕೆಸರಿನಲ್ಲೊಂದು ದಿನ ಕ್ರೀಡಾ ಹಬ್ಬದ…

ಹೊಸಾಡು ಶಾಲೆಗೆ ಅಕ್ಷರ ರಥ ಕೊಡುಗೆ

2 years ago

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ವತಿಯಿಂದ ಅಕ್ಷರ ರಥವನ್ನು ಶಾಲಾ ಎಸ್‍ಡಿಎಂಸಿ ಸಮಿತಿಗೆ…

ಜನತಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

2 years ago

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಜನತಾ ಪದವಿಪೂರ್ವ ಕಾಲೇಜು…

ನಿವೃತ್ತ ಮುಖ್ಯೋಪಾಧ್ಯಾಯ ಸದಾಶಿವ ಶೆಟ್ಟಿಗೆ ಸನ್ಮಾನ

2 years ago

https://youtu.be/I2CIW0a_wLo?si=LqVDeERu3Momx8yF ಕುಂದಾಪುರ:ನಿವೃತ್ತ ನೌಕರರ ಸಂಘ ಹೊಸಾಡು ಮುಳ್ಳಿಕಟ್ಟೆ ವತಿಯಿಂದ ನಿವೃತ್ತ ಮುಖ್ಯೋಪಾಧ್ಯಾಯರಾದ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಅವರನ್ನು ದಿ.ಜಿ.ಎಸ್ ಆಚಾರ್ಯ ಸ್ಮಾರಕ ಸಭಾಭವನ ಮುಳ್ಳಿಕಟ್ಟೆಯಲ್ಲಿ ಶನಿವಾರ…

ಮುಳ್ಳಿಕಟ್ಟೆ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ,ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ ಪೊಲೀಸರು

2 years ago

https://youtu.be/blkeiWkm2e8?si=-iwnj5l8pLneFR_Z https://youtu.be/I2CIW0a_wLo?si=LqVDeERu3Momx8yF ಕುಂದಾಪುರ:ಸಿಸಿ ಟಿವಿ ಮಾನಿಟರಿಂಗ್ ತಂಡದ ಸೂಚನೆ ಮೇರೆಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಹೊಸಾಡು-ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ…

ಕ್ಯೂಟ್ ಕಿಡ್ಸ್ ಆಂಗ್ಲ ಮಾಧ್ಯಮ ನರ್ಸರಿ ಶಾಲೆ ಪ್ರಾರಂಭೋತ್ಸವ

2 years ago

ಕುಂದಾಪುರ:ಕ್ಯೂಟ್ ಕಿಡ್ಸ್ ಆಂಗ್ಲ ಮಾಧ್ಯಮ ನರ್ಸರಿ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ಹೆಮ್ಮಾಡಿ ಬ್ರಹ್ಮಲಿಂಗೇಶ್ವರ ರೆಸಿಡೆನ್ಸಿಯಲ್ಲಿ ಇತ್ತೀಚಿಗೆ ವಿಜೃಂಭಣೆಯಿಂದ ನಡೆಯಿತು.ಆರತಿ,ಬೆಳಗಿ ತಿಲಕವಿಟ್ಟು ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.ಶಾಲೆಯ ಸಂಚಾಲಕಿ ಶುಭ…