ಸಿಡಿಲು ಬಡಿದು ಮೂರು ಮಹಿಳೆಯರಿಗೆ ಗಾಯ

2 years ago

ಮಂಗಳೂರು:ಹುಲ್ಲು ಕೊಯ್ಯಲು ಹೋಗಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದ ಪರಿಣಾಮ ಗಾಯಗೊಂಡ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದೆ.ಗಾಯಾಳುಗಳನ್ನುಬಂಟ್ವಾಳ ಆಸ್ಪತ್ರೆಗೆ ದಾಖಲಾಲು ಮಾಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಕೊಡಂಬೆಟ್ಟು ಗ್ರಾಮದ ಸುಬ್ಬೊಟ್ಟು…

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

2 years ago

ಕುಂದಾಪುರ:ಮನೋಸೋ ಇಚ್ಛೆ ಮರಗಳನ್ನು ಕಡಿದು ಭೂಮಿಯನ್ನು ಬಗೆದಿದ್ದರ ಪರಿಣಾಮ ಪ್ರಕೃತಿಯಲ್ಲಿ ಅಸಮಾತೋಲನ ಉಂಟಾಗಿ ಮಳೆ,ಬೆಳೆ ಕುಂಠಿತವಾಗುತ್ತಿದೆ.ಶುದ್ಧ ಗಾಳಿ ಸೇವನೆಗೂ ಪರಿತಪಿಸುವಂತೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ…

ವಿದ್ಯಾ ಪೋಷಕ್ ಮನೆ ಹಸ್ತಾಂತರ

2 years ago

ಕುಂದಾಪುರ:ಯಕ್ಷಗಾನ ಕಲಾರಂಗ ಉಡುಪಿ,ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್,ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್,ಯಕ್ಷನಿಧಿ,ವಿದ್ಯಾ ಪೋಷಕ್ ಮನೆ ಹಸ್ತಾಂತರ ,ಯಕ್ಷಶಿಕ್ಷಣ ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ…

ಕಂಚುಗೋಡು ಸನ್ಯಾಸಿ ಬಲ್ಲೆಯಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ

2 years ago

ಕುಂದಾಪುರ:ಮೀನುಗಾರ ಕುಟುಂಬದ ಸದಸ್ಯರೆ ಹೆಚ್ಚಾಗಿ ವಾಸಮಾಡುತ್ತಿರುವ ಇವೊಂದು ಪರಿಸರದಲ್ಲಿ ಅಂಗನವಾಡಿ ಕೇಂದ್ರವನ್ನು ತೆರೆದಿರುವುದರಿಂದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.ಸ್ವಂತ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಕಾರ್ಯಚರಣೆ ಮಾಡಬೇಕಾಗಿರುವುದರಿಂದ ಪಂಚಾಯಿತಿ ಕಡೆಯಿಂದ…

ಅನಾರೋಗ್ಯ ಪೀಡಿತ ವ್ಯಕ್ತಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ‌ ರಕ್ತದಾನ

2 years ago

ಕುಂದಾಪುರ:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಖುದ್ದಾಗಿ ರಕ್ತದಾನವನ್ನು…

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ

2 years ago

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ JCI ಸಿಟಿ ಕುಂದಾಪುರ ಆಯೋಜನೆಯ 'Think big grow big' ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ…

ಕಾರು‌ ಪಲ್ಟಿಯಾಗಿ ನಾಲ್ವರು‌ ವಿದ್ಯಾರ್ಥಿಗಳಿಗೆ ಗಾಯ

2 years ago

ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಬಿದ್ದ ಪರಿಣಾಮ…

ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

2 years ago

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಬಡಾಕೆರೆ ನಿವಾಸಿ ಮಂಜು (57) ಎಂಬುವವರು ಬಡಾಕೆರೆ ಸಮೀಪವಿರುವ ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನು ಹಿಡಿಯುವ…

ಸೇತುವೆ ಸುರಕ್ಷ ಗಾರ್ಡ್ ಗೆ ಡಿಕ್ಕಿ ಹೊಡೆದ ಬಸ್ ಪ್ರಯಾಣಿಕರು ಪಾರು

2 years ago

ಉಡುಪಿ:ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುತ್ತಿದ್ದ ಬಸ್ಸೊಂದು ಸ್ವರ್ಣ ನದಿ ಕಲ್ಯಾಣ್ಪುರ ಸೇತುವೆಯ ಗಾರ್ಡ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಸೇತುವೆ ಗಾರ್ಡ್ ಮುರಿದು ನದಿಗೆ ಬಿದ್ದಿದೆ.ನದಿಗೆ ಉರುಳಿ…

ಭೂಮಿ ಹಕ್ಕಿಗಾಗಿ ಕೊರಗ ಕುಟುಂಬಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

2 years ago

ಕುಂದಾಪುರ:ಆಲೂರು ಗ್ರಾಮದಲ್ಲಿ ವಾಸವಾಗಿರುವ ಕೊರಗ ಕುಟುಂಬಗಳಿಗೆ ಡಾ. ಮಹಮ್ಮದ್ ಫಿರ್ ವರದಿ ಪ್ರಕಾರ ಭೂಮಿ ನೀಡಲು ಆಗ್ರಹಿಸಿ ಹಲವಾರು ಬಾರಿ ಮನವಿಯನ್ನು ಸಲ್ಲಿಕೆ ಮಾಡಿದ್ದರು ಇದುವರೆಗೆ ಯಾವುದೇ…