ಆಲೂರು ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಧಂತಿ ಮಹೋತ್ಸವ

5 months ago

ಕುಂದಾಪುರ:ಆಲೂರು ಗ್ರಾಮದ ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ತೃತೀಯ ವರ್ಷದ ಪ್ರತಿಷ್ಠಾ ವರ್ಧಂತೋತ್ಸವ ಸಂಭ್ರಮದ ನಡೆಯಿತು.ಬೆಳಿಗ್ಗೆ ಶ್ರೀ ದೇವರಿಗೆಅಷ್ಟೋತ್ತರ ಶತ ಪರಿಕಲಶ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ.ಮಹಾಪೂಜೆ…

ಕನಕ ಜಗದೀಶ್ ಶೆಟ್ಟಿ ದಂಪತಿಗಳಿಗೆ ಸನ್ಮಾನ

5 months ago

ಕುಂದಾಪುರ:ಹೆಮ್ಮಾಡಿ ಜಯಶ್ರೀ ಸಭಾಭವನದ ವಠಾರದಲ್ಲಿ ಶನಿವಾರ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಜಗದೀಶ್ ಶೆಟ್ಟಿ ಕುದ್ರಕೋಡು ಮತ್ತು ಅವರ ದಂಪತಿ ಪ್ರಥಮ ಮಹಿಳೆ…

ಲಯನ್ಸ್ ಪ್ರಾಂತೀಯ ಸಮ್ಮೇಳನ,ಕನಕ 2025 ಕಾರ್ಯಕ್ರಮ ಉದ್ಘಾಟನೆ

5 months ago

ಕುಂದಾಪುರ:ಕಳೆದ ಹತ್ತೊಂಭತ್ತು ವರ್ಷಗಳಿಂದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮೂಲಕ ಮುಂಬೈ ಸೇರಿದಂತೆ ಉಡುಪಿ ಜಿಲ್ಲೆಯ ಭಾಗದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು.ಅಶಕ್ತರ ಬಾಳಿಗೆ ನೆರವನ್ನು ಒದಗಿಸಿಕೊಡುವುದರ ಜತೆಗೆ…

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು 30ನೇ ವಾರ್ಷಿಕ ಅಧಿವೇಶನ ಉದ್ಘಾಟನೆ

5 months ago

oplus_0 ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ 30ನೇ ವಾರ್ಷಿಕ ಅಧಿವೇಶನ,ಪ್ರತಿಭಾ ಪುರಸ್ಕಾರ,ಸನ್ಮಾನ ಹಾಗೂ ಅಭಿನಂದನೆ ಕಾರ್ಯಕ್ರಮ ಕಿರಿಮಂಜೇಶ್ವರ ಗುರುನರಸಿಂಹ ಸಭಾಭವನದಲ್ಲಿ ಭಾನುವಾರ…

ತ್ರಾಸಿ:ಬೆಂಕಿ ತಗುಲಿ ಕಾರು ಭಸ್ಮ

5 months ago

ಕುಂದಾಪುರ:ತಾಲೂಕಿನ ತ್ರಾಸಿ ಸರ್ಕಲ್ ಬಳಿ ಪೆಟ್ರೋಲ್ ಬಂಕ್ ಎದುರುಗಡೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಕೆನ್ನಾಲಿಗೆಗೆ ವಿನಾಯಕ ಗ್ಯಾರೇಜ್ ಬಳಿ ನಿಲ್ಲಿಸಿದ ಹಳೆ ಕಾರೊಂದು ಸುಟ್ಟು ಕರಕಲಾಗಿದ್ದ ಘಟನೆ…

ಪಡುವರಿ ಕಲ್ಲಾರ್‍ಹಿತ್ಲು,ನಜ್ರೆ ಹಿತ್ಲು ರಸ್ತೆ ಅಭಿವೃದ್ಧಿಗೆ ಆಗ್ರಹ

5 months ago

ಕುಂದಾಪುರ:ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಕಲ್ಲಾರ್ ಹಿತ್ಲು ಮತ್ತು ನಜ್ರೆಹಿತ್ಲು ಪರಿಸರಕ್ಕೆ ಸಂಪರ್ಕ ಕಲ್ಪಿಸುವ ಸುಮಾರ್ 1 ಕಿ.ಮೀ ವರೆಗಿನ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ.ದುಸ್ಥಿತಿಯಲ್ಲಿದ್ದ ರಸ್ತೆಯಲ್ಲಿ…

ಮೃತಪಟ್ಟ ಸ್ಥಿತಿಯಲ್ಲಿ ಚಿರತೆ ಶವ ಪತ್ತೆ

5 months ago

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ತಾರಿಬೇರು ಎಂಬಲ್ಲಿ ಸುಮಾರು ಒಂದುವರೆ ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ.ಚಿರತೆ ಹೊಟ್ಟೆ ಮತ್ತು ಕುತ್ತಿಗೆ ಭಾಗದಲ್ಲಿ ಗಂಭೀರ…

ಮುಳ್ಳಿಕಟ್ಟೆಯಲ್ಲಿ ಲಾರಿ ಪಲ್ಟಿ:ಚಾಲಕನಿಗೆ ಗಾಯ

5 months ago

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಳ್ಳಿಕಟ್ಟೆ ಸರ್ಕಲ್ ಸಮೀಪ ಅರಾಟೆಗೆ ಸಂಪರ್ಕ ಕಲ್ಪಿಸುವ ಸರ್ವಿಸ್…

ಏಕಪವಿತ್ರ ನಾಗಮಂಡಲೋತ್ಸವ ಸಂಪನ್ನ

5 months ago

ಕುಂದಾಪುರ:ಆದಿ ಸುಬ್ರಹ್ಮಣ್ಯ ದೇವಸ್ಥಾನ ವಂಡಾರು ಇದರ ವಾರ್ಷಿಕೋತ್ಸವ ಅಂಗವಾಗಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ಸಹಿತವಂಡಾರು ಬಾಯರಿ ಕುಟುಂಬಸ್ಥರಿಂದ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ…

ನದಿಯಲ್ಲಿ ಮುಳುಗಿದ ಚಿನ್ನದ ಸರ ಹಸ್ತಾಂತರ

5 months ago

ಕುಂದಾಪುರ:ನದಿ ನೀರಿನಲ್ಲಿ ಮುಳುಗಿದ ಸುಮಾರು ಒಂಭತ್ತು ಪವನ್ ತೂಕವನ್ನು ಹೊಂದಿರುವ ಬೆಲೆ ಬಾಳುವ ಚಿನ್ನದ ಸರವನ್ನು ಮುಳುಗುಜತ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಅವರು ಸಂಬಂಧಿಸಿದ ವ್ಯಕ್ತಿಗಳಿಗೆ ಹುಡುಕಿ…