ನೇಹಾ ಹಿರೆಮಠ ಹತ್ಯೆ ಖಂಡಿಸಿ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ

2 years ago

ಬೈಂದೂರು:ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಗುರುರಾಜ ಗಂಟಿಹೊಳೆ…

ಹಿಂದೂ ಹೆಣ್ಣು ಮಗಳ ಸಾವಿಗೆ ಬಣ್ಣ ಹಚ್ಚುವುದರ ಮೂಲಕ ಕಾಂಗ್ರೆಸ್ ಸರಕಾರ ಮಹಿಳಾ ವಿರೋಧಿ ಚಿಂತನೆಗೆ ಮುಂದೂಡಿ ಇಟ್ಟಿದೆ-ಬಿ.ವೈ ರಾಘವೇಂದ್ರ ವಾಗ್ದಾಳಿ

2 years ago

ಬೈಂದೂರು:ನೇಹಾ ಹಿರೆಮಠ ಎನ್ನುವ ಸಹೋದರಿಯನ್ನು ಕಾಲೇಜು ಆವರಣದಲ್ಲಿ ಚಾಕು ಮೂಲಕ ಚುಚ್ಚಿ ಹತ್ಯೆ ಮಾಡಿರುವ ಕೌರ್ಯ ಜಿಹಾದಿ ಮನಸ್ಥಿತಿಯನ್ನು ಏನು ಎನ್ನುವುದು ಹೊರ ಜಗತ್ತಿಗೆ ವ್ಯಕ್ತವಾಗಿದೆ.ಹಿಂದೂ ಧರ್ಮದ…

ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ

2 years ago

ಕುಂದಾಪುರ:ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸೊವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ…

ಏಪ್ರಿಲ್ 23 ರಂದು ಬಗ್ವಾಡಿ ಶ್ರೀಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮರಥೋತ್ಸವ

2 years ago

ಕುಂದಾಪುರ:ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 23 ರಂದು ಮಂಗಳವಾರ ವಿಜೃಂಭಣೆಯಿಂದ ನಡೆಯಲಿದೆ.ಶ್ರೀದೇವಿಯ…

ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ರೂಟ್ ಮಾರ್ಚ್

2 years ago

ಕುಂದಾಪುರ:ಲೋಕ ಸಭಾ ಕ್ಷೇತ್ರ ಚುನಾವಣೆ ಹಿನ್ನೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ನಿರ್ಭಿತಿ ಯಿಂದ ಚುನಾವಣೆ ನಡೆಯಲು ಪೊಲೀಸ್ ರೂಟ್ ಮಾರ್ಚ್ ಭಾನುವಾರ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಪ್ರಮುಖ…

ಕಾರು ಮತ್ತು ಲಾರಿ ನಡುವೆ ಅಪಘಾತ,ಐದು ಜನರಿಗೆ ಗಂಭೀರ ಗಾಯ

2 years ago

ಬೈಂದೂರು:ತಾಲೂಕಿನ ನಾವುಂದ ಅರೆಹೊಳೆ ಕ್ರಾಸ್‍ನಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಜನರು ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ…

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ,ಅಪರಂಜಿ ಬೇಸಿಗೆ ಶಿಬಿರ ಸಮಾರೋಪ

2 years ago

ಬೈಂದೂರು:ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ…

ಕೋಟದಲ್ಲಿ ಒಂದು ಕೆಜಿ ಚಿನ್ನ ವಶ

2 years ago

https://youtu.be/ptrm7wBm4xQ?si=FcZOJBSvqdS1k-co ಕುಂದಾಪುರ:ಕೋಟ ಮೂರುಕೈನಲ್ಲಿ ಅನುಮಾಸ್ಪದವಾಗಿ ಕಾರಿನಲ್ಲಿ ಕೇರಳದಿಂದ ಕುಂದಾಪುರದ ಕಡೆ ಸಾಗಿಸುತ್ತಿದ್ದ ಸುಮಾರು1 ಕೆಜಿ 200 ಗ್ರಾಂ ಚಿನ್ನವನ್ನು ಕೋಟ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಕೇರಳದ ಚಿತ್ರ ನಿರ್ಮಾಪಕರೊಬ್ಬರ…

ನದಿಗೆ ಈಜಲು ಹೋದ ಬಾಲಕ ನೀರುಪಾಲು

2 years ago

ಮಂಗಳೂರು:ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್…

82ನೇ ವಾರ್ಷಿಕ ಭಜನಾ ಸಪ್ತಾಹ ಸಮಾರೋಪ ಸಮಾರಂಭ

2 years ago

ಗಂಗೊಳ್ಳಿ:ರಾಮಕ್ಷತ್ರಿಯ ಸಂಘ,ಶ್ರೀಸೀತಾರಾಮಚಂದ್ರ ದೇವಸ್ಥಾನ ಗಂಗೊಳ್ಳಿ ವತಿಯಿಂದ 82ನೇ ವಾರ್ಷಿಕ ತ್ರಿಕಾಲ ಭಜನಾ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು.ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಜೇಶ…