ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

2 years ago

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸಿದ ಬಳಿಕ ಬ್ರಹತ್ ಮೆರವಣಿಗೆ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು…

ವಿಜೇಂದ್ರ ಮಹಾನ್ ಸುಳ್ಳುಗಾರ,ಯಡಿಯೂರಪ್ಪ ಮತ್ತು ಅವರ ಮಕ್ಕಳದ್ದು ಡೋಂಗಿ ಹಿಂದುತ್ವ-ಕೆ.ಎಸ್ ಈಶ್ವರಪ್ಪ ವಾಗ್ದಾಳಿ

2 years ago

https://youtu.be/ptrm7wBm4xQ?si=BsL3Rcq3vcVO3Etg ಬೈಂದೂರು:ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಪಕ್ಷ ಜಾತಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ ಆಗಿದೆ.ಟಿಕೆಟ್ ಹಂಚಿಕೆ ಯಿಂದ ಹಿಡಿದು ಚುನಾವಣಾ ಪ್ರಚಾರದಲ್ಲಿಯು ಜಾತಿ ರಾಜಕೀಯ ಮಾಡುತ್ತಿರುವುದು ರಾಷ್ಟ್ರ…

ಡಾ.ಶ್ರೇಯಸ್ ರಾವ್.ಜಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ

2 years ago

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದಡಾ. ಶ್ರೇಯಸ್ ರಾವ್ ಜಿ. ಯುಪಿಎಸ್ ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ 651ನೇ ರ್ಯಾಂಕ್ ಪಡೆದಿದ್ದಾರೆ.ಶಿಕ್ಷಕಿ ಸುಶೀಲ ಯು.ಎಸ್ ಅವರ ಸುಪುತ್ರರಾದ ಅವರು ವೈದ್ಯಕೀಯ…

ರಾಮ ನವಮಿ ಪಲ್ಲಕ್ಕಿ ಉತ್ಸವ ಮೆರವಣಿಗೆ

2 years ago

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ ಅಂಗವಾಗಿ ಅಖಂಡ ಭಜನಾ ಕಾರ್ಯಕ್ರಮ,ಸತ್ಯನಾರಾಯಣ ಪೂಜೆ,ಅನ್ನಸಂತರ್ಪಣೆ ಹಾಗೂ ಶ್ರೀರಾಮ ದೇವರ ಪಲ್ಲಕ್ಕಿ ಉತ್ಸವ ಮೆರವಣಿಗೆ ಬುಧವಾರ…

ಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವರ ಶ್ರೀಮನ್ಮಹಾರಥೋತ್ಸವ

2 years ago

https://youtu.be/GXtk3pp6-3Y ಕುಂದಾಪುರ:ಹದಿನಾರು ಮಾಗಣೆಯ ಒಡೆಯನಾದ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವರ ಶ್ರೀಮನ್ಮಹಾರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವದಿಂದ ಬುಧವಾರ ನಡೆಯಿತು.ಭಕ್ತಿಭಾವದಿಂದ ಭಕ್ತಾದಿಗಳು…

ಲಾರಿಗೆ ಕಾರು ಡಿಕ್ಕಿ,ಇಬ್ಬರಿಗೆ ಗಾಯ

2 years ago

ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಲಾರಿ ಮತ್ತು ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ…

ಏಪ್ರಿಲ್.18 ರಂದು ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ,ಬೈಂದೂರಿನ ಪ್ರತಿ ಬೂತ್ ಗಳ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

2 years ago

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಎಪ್ರಿಲ್ 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಬೈಂದೂರು ವಿಧಾನ…

ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರ ಸಂಸ್ಮರಣಾ ಕಾರ್ಯಕ್ರಮ,ಸಾಧಕರಿಗೆ ಪ್ರಶಸ್ತಿ ಪ್ರದಾನ,ಅಶಕ್ತರಿಗೆ ಧನ ಸಹಾಯ ವಿತರಣೆ

2 years ago

ಕುಂದಾಪುರ:ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಕಲ್ಪವೃಕ್ಷ ಸೇವೆ ಉಸಿರು ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ,ಅಶಕ್ತರಿಗೆ ಧನಸಹಾಯ…

ಶ್ರೀ ಯಕ್ಷೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೆಳ್ಳಾಡಿ ಎರಡನೇ ವರ್ಷದ ವರ್ಧಂತ್ಯೋತ್ಸವ, ನೂತನ ಮುಖಮಂಟಪ ಲೋಕಾರ್ಪಣೆ

2 years ago

ಕುಂದಾಪುರ:ತಾಲೂಕಿನ ಸೇನಾಪುರ ಗ್ರಾಮದ ಬೆಳ್ಳಾಡಿ ಶ್ರೀ ಯಕ್ಷೇಶ್ವರಿ ದೇವಸ್ಥಾನದ ಎರಡನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು. ಶ್ರೀಯಕ್ಷೇಶ್ವರಿ ಮತ್ತು ಸಹ…

ಸಮುದ್ರ ನೀರಾಜನ ಪೂಜೆ, ಸಮುದ್ರ ರಾಜನಿಗೆ ಸಾಗರೇಶ್ವರ ಪೂಜೆ ಸಮರ್ಪಣೆ

2 years ago

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಅಂಗವಾಗಿ ಹಾಗೂ ಮಸ್ತ್ಯ ಸಮೃದ್ಧಿಗಾಗಿ ಸಮುದ್ರ ನೀರಾಜನ,ಸಾಗರೇಶ್ವರ ಪೂಜೆಯನ್ನು ಡಾ.ಎ ಚೆನ್ನಕೇಶವ ಗಾಯತ್ರಿ ಭಟ್ ಗಜಪುರ…