ಮುಳ್ಳಿಕಟ್ಟೆ-ರಕ್ಷಿತಾ ಭಂಡಾರಿಗೆ 91% ಅಂಕ

2 years ago

https://youtu.be/k05CSCNfpJ0?si=vEaJL-W6-s92bJ3F https://youtu.be/j6eoSSz2Q7w?si=SW26fxdUEaAIvBee ಕುಂದಾಪುರ:ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೊಪ್ಪರಿಗೆ ಬೆಟ್ಟು ನಿವಾಸಿ ರಾಜು ಭಂಡಾರಿ ಮತ್ತು ಗುಲಾಬಿ ಅವರ ಪುತ್ರಿ ರಕ್ಷಿತಾ ಭಂಡಾರಿ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ…

ಶ್ರೀರಾಮ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

2 years ago

https://youtu.be/k05CSCNfpJ0?si=gHscInu3u-dy6uUP https://youtu.be/j6eoSSz2Q7w?si=9_RHo65UGGlcY_uo https://youtu.be/xtesTl77zX4 ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದಿಂದ…

ಬಿಜೆಪಿ ಪಕ್ಷದ ಭದ್ರಕೋಟೆ ಬೈಂದೂರು ಕ್ಷೇತ್ರದಲ್ಲಿ ಈಶ್ವರಪ್ಪ ಅವರ ಆಟ ನಡೆಯುವುದಿಲ್ಲ-ದೀಪಕ್ ಕುಮಾರ್ ಶೆಟ್ಟಿ

2 years ago

https://youtu.be/j6eoSSz2Q7w?si=a1HXTKOA3NyG9Mgz ಬೈಂದೂರು:ಹಿಂದುಳಿದ ಬೈಂದೂರು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಕೊಡುಗೆ ಅಪಾರವಾದದ್ದು,ಬಿಜೆಪಿ ಭದ್ರಕೋಟೆ ಬೈಂದೂರು ಕ್ಷೇತ್ರದಲ್ಲಿ ಈಶ್ವರಪ್ಪನವರ ಆಟ ಎಂದಿಗೂ ನಡೆಯುವುದಿಲ್ಲ ಎಂದು…

ಶ್ರೀರಾಮ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

2 years ago

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದಿಂದ ಹೊಸಪೇಟೆ ಮಾರ್ಗವಾಗಿ ಶ್ರೀರಾಮ…

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸರಣಿ ಅಪಘಾತ,ನಾಲ್ವರಿಗೆ ಗಾಯ

2 years ago

https://youtu.be/k05CSCNfpJ0?si=vSsGZ_wf0NCHOS-L ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ…

ಎಕ್ಸಲೆಂಟ್ ಕಾಲೇಜು ಕುಂದಾಪುರ ತಾಲೂಕಿಗೆ ಗರಿಷ್ಠ ಸಾಧನೆ.

2 years ago

ಕುಂದಾಪುರ:2023-240 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ಪಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.1೦೦ ಫಲಿತಾಂಶ ಲಭಿಸಿದೆ. ಅತೀ…

ಶ್ರೀಶಾರದಾ ಸದ್ವಿದ್ಯಾ ವಸಂತ ಶಿಬಿರ ಉದ್ಘಾಟನೆ

2 years ago

ಕುಂದಾಪುರ:ಮಕ್ಕಳಿಗೆ ಸಂಸ್ಕಾರವನ್ನು ಕೊಡದೆ ಕೇವಲ ಜ್ಞಾನವನ್ನು ಮಾತ್ರ ನೀಡಿದರೆ ಪ್ರಯೋಜನ ಶೂನ್ಯವಾಗಿದೆ.ವಿದ್ಯೆ ಜತೆಗೆ ಸಂಸ್ಕಾರ ನೀಡಿದಾಗ ಮಾತ್ರ ಧರ್ಮ ಉಳಿಯುತ್ತದೆ.ಮೇಕಾಲೆ ಶಿಕ್ಷಣ ಪದ್ದತಿಯಿಂದ ಇಂದು ಮಕ್ಕಳು ಸರ್ಟಿಫಿಕೇಟ್…

ವಿಶೇಷವಾಗಿ ರೈತರು,ಮೀನುಗಾರರು,ಕಾಫಿ ಬೆಳೆಗಾರರು ಕೈ ಹಿಡಿಯಲಿದ್ದಾರೆ-ಜಯಪ್ರಕಾಶ್ ಹೆಗ್ಡೆ

2 years ago

https://youtu.be/k05CSCNfpJ0?si=yfTjesbvOKQBzRAY ಕುಂದಾಪುರ:ಉಡುಪಿ ಜಿಲ್ಲೆ ರಚನೆ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರ ಜತೆಗೆ ರೈತರು,ಮೀನುಗಾರರು,ಕಾಫಿ ಬೆಳೆಗಾರರಿಗೆ ಮಾಡಿದಂತಹ ಅನುಕೂಲತೆಗಳು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಿನ ಸಮಯದಲ್ಲಿ ತೊಡಗಿಸಿಕೊಂಡಿದ್ದರಿಂದ ಜನರು…

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ

2 years ago

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ…

ಶ್ರೀ ರಜತ ಕವಚ ಸಮರ್ಪಣೆ ಪುರಮೆರವಣಿಗೆ

2 years ago

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದಲ್ಲಿ ಏಪ್ರಿಲ್ 10 ರಿಂದ ಏಪ್ರಿಲ್ 22 ರ ತನಕ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀರಾಮ ದೇವರಿಗೆ…