ಬೈಂದೂರು ಕ್ಷೇತ್ರದ ಜನರು ಪೊಳ್ಳು ಹಿಂದುತ್ವವಾದಿಗಳ ಮಾತನ್ನು ನಂಬಲ್ಲ- ಬಿ.ವೈ.ರಾಘವೇಂದ್ರ

2 years ago

ಬೈಂದೂರು:ಪಕ್ಷದ ಚೌಕಟ್ಟಿನಲ್ಲಿ ಪಕ್ಷವೇ ಘೋಷಣೆ ಮಾಡಿದ ಅಭ್ಯರ್ಥಿ ಚುನಾವಣಾ ಅಖಾಡದಲ್ಲಿ ಇರುವಾಗ ಬೇರೊಬ್ಬ ವ್ಯಕ್ತಿ ಏನನ್ನು ಹೇಳಿದರು ಜನರು ಅದು ನಂಬಲ್ಲ ಮತದಾರರು ಸಾಕಷ್ಟು ಬುದ್ಧಿವಂತರಿದ್ದಾರೆ.ಹಿಂದುತ್ವ ವಿಚಾರದಲ್ಲಿ…

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ

2 years ago

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ,ನಿಲ್ದಾಣದ…

ವೈಷ್ಣವಿ ಖಾರ್ವಿ ಗೆ ಚಿನ್ನದ ಪದಕ

2 years ago

ಕುಂದಾಪುರ:ಪವರ್ ಸ್ಟಾರ್ ಫಿಟ್ನೆಸ್ ಸೆಂಟರ್ ನೆಲಮಂಗಲ ಬೆಂಗಳೂರು ಅವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸಬ್ ಜೂನಿಯರ್ 69 ಕೆಜಿ ವಿಭಾಗದಲ್ಲಿ ವೈಷ್ಣವಿ ಖಾರ್ವಿ…

ಮರವಂತೆ:ನೆರಳು ಮನೆ ಹಸ್ತಾಂತರ

2 years ago

ಕುಂದಾಪುರ:ಅಶಕ್ತರ ಬಾಳಿಗೆ ನೆರವಾಗುವ ದೃಷ್ಟಿಯಿಂದ ಸೂರನ್ನು ಕಟ್ಟಿಸಿಕೊಟ್ಟಿರುವುದು ಬಹಳಷ್ಟು ಉತ್ತಮವಾದ ಕೆಲಸವಾಗಿದೆ.ಮಾನವ ಜನಾಂಗ ಒಂದೆ ಎನ್ನುವ ಮನೋಭಾವದಿಂದ ಬಾಳಿದರೆ ಮಾತ್ರ ಸಮಾಜದಲ್ಲಿನ ಅಸಾಮತೋಲನವನ್ನು ಹೊಗಲಾಡಿಸಬಹುದು ಎಂದು ಪತ್ರಕರ್ತ…

ಗಂಗೊಳ್ಳಿ:ಬಟ್ಟೆ ಅಂಗಡಿಯಲ್ಲಿ ಕಳ್ಳತನ

2 years ago

ಕುಂದಾಪುರ:ತಾಲೂಕಿನ ಗಂಗೊಳ್ಳಿ ಜಾಮೀಯಾ ಕಾಂಪ್ಲೆಕ್ಸ್‍ನಲ್ಲಿರುವ ಮಾಲಿ ರಿಜ್ವಾನ್ ಎಂಬುವವರ ಎಮ್.ಎಮ್ ಕಲೆಕ್ಷನ್ ಬಟ್ಟೆ ಹಾಗೂ ಪ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು 90,000.ರೂ ನಗದು ಹಾಗೂ 15,000.ರೂ ಮೌಲ್ಯದ…

ಲಾರಿಗೆ ಬೈಕ್ ಡಿಕ್ಕಿ,ಬೈಕ್ ಸವಾರ ಸಾವು

2 years ago

ಕುಂದಾಪುರ:ತಾಲೂಕಿನ ತ್ರಾಸಿ ಬೀಚ್ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಗಂಗೊಳ್ಳಿ ಪೆÇೀಸ್ಟ್ ಆಫೀಸ್…

ನಾವುಂದ:ಪ್ರಯಾಣಿಕರ ತಂಗುದಾಣ ಉದ್ಘಾಟನೆ

2 years ago

ಕುಂದಾಪುರ:ನಗು ಗ್ರೂಪ್ ಸಹಾಯದೊಂದಿಗೆ ಹಾಗೂ ನಾವುಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಸುಮಾರು 2.ಲಕ್ಷ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ನಾವುಂದದಲ್ಲಿ ನೂತನವಾಗಿ ನಿರ್ಮಿಸಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ…

ಮಹಿಳಾ ಪಿಸಿ ಆತ್ಮಹತ್ಯೆ ಪ್ರಕರಣ,ಪತಿ ಬಂಧನ

2 years ago

ಉಡುಪಿ:ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣದ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್(35) ಅವರನ್ನು ಕಾಪು ಪೊಲೀಸರು…

ಕ್ರಿಶ್ಚಿಯನ್ ಬಾಂಧವರಿಂದ ಗುಡ್‍ಫ್ರೈಡೆ ಆಚರಣೆ

2 years ago

ಕುಂದಾಪುರ:ತಾಲೂಕಿನ ತ್ರಾಸಿ ಇಗರ್ಜಿ ಹಾಗೂ ಕೊಸೆಸಾಂವ್ ಅಮ್ಮನವರ ಚರ್ಚ್ ಗಂಗೊಳ್ಳಿ,ತಲ್ಲೂರು ಚರ್ಚ್,ಪಡುಕೋಣೆ ಚರ್ಚ್ ಸೇರಿದಂತೆ ನಾನಾ ಚರ್ಚ್‍ಗಳಲ್ಲಿ ಯೇಸು ಕ್ರಿಸ್ತನನ್ನು ಶಿಲುಬೆಗೇರಿಸಿದ ದಿನ ಗುಡ್‍ಫ್ರೈಡ್ ಅನ್ನು ಶುಕ್ರವಾರ…

ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ಬಿ.ವೈ ರಾಘವೇಂದ್ರ ಅವರ ಗೆಲುವಿಗೆ ನಮ್ಮ ಶ್ರಮ,ವಿಜಯ ಕೊಡವೂರು

2 years ago

ಕುಂದಾಪುರ:ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸಣ್ಣ ಸಣ್ಣ ಸಮುದಾಯಗಳು ಮತ್ತು ವಿವಿಧ ವೃತ್ತಿ ಬಾಂಧವರ ಸಮಾವೇಶ ನಡೆಸಲಾಗುವುದು. ಆ ಮೂಲಕ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು…