ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

1 year ago

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ತ್ರಾಸಿ ಗ್ರಾಮದ…

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

1 year ago

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ ದರದಲ್ಲಿ ಸಾಗುತ್ತಿದೆ…

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

1 year ago

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಬುಧವಾರ ಕುಂದಾಪುರ ಯುವ…

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

1 year ago

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ (ಐಎಫ್‌ಎಸ್) ಅವರು ಸಿಮ್ಲಾಕ್ಕೆ ಪ್ರವಾಸಕ್ಕೆಂದು ಹೋಗಿದ್ದ…

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

1 year ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ ಕೆರಿಯರ್ ಕೌನ್ಸಿಲಿಂಗ್ ಕೇಂದ್ರ ಡಾ.ಪಿ.ಎಸ್ ಐತಾಳ್…

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಂದ ಕೈಮಗ್ಗ ಘಟಕಕ್ಕೆ ಕೈಗಾರಿಕಾ ಭೇಟಿ

1 year ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ ಇಲ್ಲಿನ ತಾಳಿಪಾಡಿ ನೇಕಾರರ ಸಂಘ ಮತ್ತು…

ಪರೀಕ್ಷೆಯಲ್ಲಿ ಅಂಕ ನೀಡುವಂತೆ ದೈವದ ಮೊರೆ ಹೋದ ವಿದ್ಯಾರ್ಥಿ

1 year ago

ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ ಬರೆದು ಹುಂಡಿಗೆ ಹಾಕಿರುವ ಕುತೂಹಲಕರ ವಿಷಯ…

ಉಡುಪಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ ಆಯ್ಕೆ

1 year ago

ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ.…

ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂರ್ಜುಲಿ ಹಾಗೂ ಪರಿವಾರ ದೈವಗಳ ವಾರ್ಷಿಕ ಗೆಂಡಸೇವೆ

1 year ago

(ಪಂಜುರ್ಲಿ) ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೈವಸ್ಥಾನದಲ್ಲಿ ವಾರ್ಷಿಕ…

ಹೊಳ್ಮಗೆ ನೇತ್ರಹೈಗುಳಿ,ಸಪರಿವಾರ ದೈವಸ್ಥಾನದ ವಾರ್ಷಿಕ ಗೆಂಡೆ ಸೇವೆ ಸಂಪನ್ನ

1 year ago

ನೇತ್ರ ಹೈಗುಳಿ ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೇತ್ರ ಹೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ ಹಾಗೂ ಕೋಲ ಸೇವೆ,ಮಂಗಳಾರತಿ,ಹಣ್ಣುಕಾಯಿ ಸೇವೆ ನಾನಾ…