ಯು ಶಂಕರ್ ಸಾಲಿಯಾನ್ ದಂಪತಿಗೆ ಸನ್ಮಾನ,ಪರಿಯಾಳ ಭಗೀರಥ ಬಿರುದು ಪ್ರದಾನ

2 years ago

ಉಡುಪಿ:ಪರಿಯಾಳ ಸಮಾಜ ಸಮುದಾಯ ಭವನ ಉಚ್ಚಿಲ ಅದರ ಉದ್ಘಾಟನಾ ಕಾರ್ಯಕ್ರಮ ಮಾರ್ಚ್.5 ರಂದು ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.ಪರಿಯಾಳ ಸಮಾಜ ಸಮುದಾಯ ಭವನದ ಜವಾಬ್ದಾರಿಯನ್ನು ಹೊತ್ತ ಸಮಾಜದ ಹಿರಿಯರಾದ…

ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ

2 years ago

https://youtu.be/U-TSECAGUd0 ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ…

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

2 years ago

https://youtu.be/KchJoVFygJE?si=lz8wA6O4jooTo7sr ಕುಂದಾಪುರ:ಜಗತ್ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಗಣಹೋಮ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಗೆ ಹಾಗೂ…

ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವುದು ನಮ್ಮ ಸರಕಾರದ ಗುರಿ-ಮಂಕಾಳ ವೈದ್ಯ

2 years ago

ಕುಂದಾಪುರ:ಯಾರು ನಿರೀಕ್ಷಿಸದ ರೀತಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಮನಸ್ಸಿಗೆ ಬಹಳಷ್ಟು ನೋವಾಗಿದೆ.ಬೋಟ್ ಮತ್ತು ದೋಣಿಯನ್ನು ಕಳೆದು ಕೊಂಡವರ ನೋವು ತಮ್ಮ ವಾಸದ ಮನೆಯನ್ನೆ ಕಳೆದುಕೊಂಡಷ್ಟು ಇರುತ್ತದೆ ಇಂತಹ…

ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

2 years ago

ನವದೆಹಲಿ:ಯೂಟ್ಯೂಬ್,ಇನ್ಸ್ಟ್ರಾಗ್ರಾಮನಲ್ಲಿ ಜನಪ್ರಿಯತೆ ಗಳಿಸಿದವರಿಗೆ ಇದೆ ಮೊದಲ ಬಾರಿಗೆರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ನೀಡಿ…

ಮಾವು,ಹಲಸಿನ ಬೆಳೆ ಕುಂಠಿತ

2 years ago

ಕುಂದಾಪುರ:ಪ್ರತಿಕೂಲ ಹಾವಾಮಾನದಿಂದ ಈ ಸಲ ಮಾವು ಹಲಸು ಹಾಗೂ ಗೇರು ಬೆಳೆಯಲ್ಲಿ ಕುಂಠಿತವಾಗಿದೆ.ಒಂದು ತಿಂಗಳು ತಡವಾಗಿ ಮರಗಳಲ್ಲಿ ಫಲ ಪೂಷ್ಟ ಬಿಟ್ಟಿದೆ.ಹೇಳಿಕೊಳ್ಳುವಂತಹ ಬೆಳೆ ಎಲ್ಲಿಯೂ ಕಾಣಸಿಗದು ಈ…

ವಿಶ್ವ ಮಹಿಳಾ ದಿನಾಚರಣೆ,ಗೌರವ ಶಿಕ್ಷಕಿಯರಿಗೆ ಸನ್ಮಾನ

2 years ago

ಕುಂದಾಪುರ:ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆ ಗೌರವ ಶಿಕ್ಷಕಿಯರಾದ ಪವಿತ್ರಾ ಮತ್ತು ಸುಜಾತ ಅವರನ್ನು ಸನ್ಮಾನಿಸಲಾಯಿತು.ನಾವುಂದ…

ಸಾಮೂಹಿಕ ಸತ್ಯನಾರಾಯಣ ಪೂಜೆ,ಹಿರಿಯರಿಗೆ ಸನ್ಮಾನ

2 years ago

ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ…

ಜೆಇಇ ಮೈನ್ಸ್ ಬಿ.ಆರ್ಚ್ ಪರೀಕ್ಷೆಯಲ್ಲಿ ಹೆಮ್ಮಾಡಿ  ಜನತಾ ಕಾಲೇಜಿನ ಅಲಕಾ ಹೆಬ್ಬಾರ್ ಸಾಧನೆ

2 years ago

ಹೆಮ್ಮಾಡಿ:ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಬಿ.ಆರ್ಚ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 99.744 ಫಲಿತಾಂಶದೊಂದಿಗೆ ಅಗ್ರಗಣ್ಯ ಸಾಧನೆ…

ರಾಜ್ಯ ಮಟ್ಟದ ಕುಣಿತ ಭಜನೆ ಸ್ಪರ್ಧೆ,ಶ್ರೀರಾಧಾ ಕೃಷ್ಣ ಭಜನಾ ಮಂಡಳಿ ನೀರ್ಕೆರೆ ಪ್ರಥಮ

2 years ago

ಕುಂದಾಪುರ:ತಾಲೂಕಿನ ಮೊವಾಡಿ ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಹಾಗೂ ಮಹಾಶಿವರಾತ್ರಿ ಉತ್ಸವ ಅಂಗವಾಗಿ ಆಯೋಜಿಸಿದ ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ರಾಧಾ ಕೃಷ್ಣ ಭಜನಾ…