https://youtu.be/lml2wKYo8yM?si=rqSlWHZu4wGcgZf8 ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಮೊವಾಡಿ ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನದ ಸುವರ್ಣಮಹೋತ್ಸವ,ಮಹಾಶಿವರಾತ್ರಿ ಉತ್ಸವ,ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ ಕಾರ್ಯಕ್ರಮ,ಅನ್ನಸಂತರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ಅದ್ದೂರಿಯಾಗಿ…
ಕುಂದಾಪುರ:ದೇಶದ ಪ್ರತಿಯೊಬ್ಬರಿಗೂ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಅಕ್ಕಿ ವಿತರಿಸುವ ನಿಟ್ಟಿದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೊರತಂದಿರುವ ಭಾರತ್ ಅಕ್ಕಿ ವಿತರಣೆಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ…
ಕುಂದಾಪುರ:ಜಪ್ತಿ ಗ್ರಾಮದ ಪ್ರಭಾಕರ ಶೆಟ್ಟಿಗಾರ್ ಅವರ ಮನೆಯ ಬಾವಿಗೆ ಆಕಸ್ಮಿಕ ವಾಗಿ ಬಿದ್ದ ಜಿಂಕೆಮರಿ ಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.ಬಾವಿಗೆ ಬಿದ್ದಿದ ಜಿಂಕೆಮರಿಯನ್ನು,ರಕ್ಷಿಸುವಂತೆ ಸ್ಥಳೀಯರು ಅಗ್ನಿಶಾಮಕ…
ಕುಂದಾಪುರ:ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರೂರು ಕರಿಕಟ್ಟೆ ಬಳಿ ಬುಧವಾರ ನಡೆದಿದೆ.ಬೈಂದೂರು ಕಡೆಯಿಂದ ಭಟ್ಕಳದ ಕಡೆಗೆ ಸಾಗುತ್ತಿದ್ದ ಸರಕಾರಿ…
ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ,ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮ ಯು.ರಾಜೇಶ ಕಾರಂತ್ ಉಪ್ಪಿನಕುದ್ರು…
ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರ್ಚ್ 13 ರಿಂದ ಮಾರ್ಚ್ 17…
https://youtu.be/LlafHLbTyvU ಕುಂದಾಪುರ:ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿದ್ದ ಬೆಳ್ಳಿ ರಥ ಅನಾದಿ ಕಾಲದಲ್ಲಿ ಸಮುದ್ರದಲ್ಲಿ ಹುದುಗಿದೆ ಎನ್ನುವ…
ಕುಂದಾಪುರ:ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿ ಸಂಘಗಳು ಬಹಳಷ್ಟು ಪ್ರಯೋಜನಾಕಾರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಸಂಜೀವಿನಿ ಒಕ್ಕೂಟದ…
ಕುಂದಾಪುರ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಮತ್ತು ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಶಾ…
ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ…