ಸೇನಾಪುರದಲ್ಲಿಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

2 years ago

https://youtu.be/2HENliDlzBU?si=bVwaID0c_OqHsIET ಕುಂದಾಪುರ:ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹಾಗೂ ಯುವಜನರು ಉದ್ಯೋಗಕ್ಕಾಗಿ ಬೆಂಗಳೂರು,ಮುಂಬಯಿ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಿಗೆ ದಿನಂಪ್ರತಿ ತೆರಳುತ್ತಿದ್ದಾರೆ.ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಸೇನಾಪುರ…

ಇಬ್ರಾಹಿಂ ಗಂಗೊಳ್ಳಿಗೆ ಸನ್ಮಾನ

2 years ago

ಕುಂದಾಪುರ:ತುರ್ತು ಸಂದರ್ಭದ ಪರಿಸ್ಥಿತಿಯಲ್ಲಿ ಹಾಗೂ ಅಪಘಾತದ ಸಮಯದಲ್ಲಿ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು,ಅನಾಥ ಶವಗಳನ್ನು ಶವಾಗಾರಕ್ಕೆ ತಲುಪಿಸಲು ಆಂಬ್ಯುಲೆನ್ಸ್ ಸೇವೆ ಮೂಲಕ ಜನಾಸೇವಾ ಕಾರ್ಯಗಳನ್ನು ಮಾಡುತ್ತಿರುವ ಜೀವರಕ್ಷಕ ಎಂದೆ…

ಗಂಗೊಳ್ಳಿ:ಪೋಸ್ಟರ್ ಅಳವಡಿಸಿ ಪ್ರತಿಭಟನೆ

2 years ago

ಕುಂದಾಪುರ:ಗಂಗೊಳ್ಳಿ ಪಂಜುರ್ಲಿ ದೇವಸ್ಥಾನದ ಸಮೀಪ ಹಾದು ಹೋಗಿರುವ ಚರಂಡಿಯನ್ನು ಅಭಿವೃದ್ಧಿಗೊಳಿಸಲು ಆಗ್ರಹಿಸಿ ಗಂಗೊಳ್ಳಿ ಕಳುಹಿನ ಬಾಗಿಲು ಚರಂಡಿ ಬಳಿ ಪೋಸ್ಟರ್ ಅಳವಡಿಸಿ ಪ್ರತಿಭಟನೆಯನ್ನು ಸಾರ್ವಜನಿಕರು ಕೈಗೊಂಡಿದ್ದಾರೆ.ಈ ಸಂಬಂಧ…

ಅರಾಟೆಯಲ್ಲಿ ಭೀಕರ ಅಪಘಾತ ಬ್ಯಾಂಕ್ ಮ್ಯಾನೇಜರ್ ಸಾವು

2 years ago

https://youtu.be/urKqw85VHnU ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಾಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೆನರಾ ಬ್ಯಾಂಕ್ ಮರವಂತೆ…

ಮರವಂತೆ:ಸತೀಶ್ ಪೂಜಾರಿಗೆ ಸನ್ಮಾನ

2 years ago

ಕುಂದಾಪುರ:ಬಂಜಾರ ಸಮುದಾಯದ ಮೂಲ ಗುರುಗಳಾದ ಶಿವಲಾಲ್ ಮಹಾರಾಜ್ ಜಯಂತಿ ಪ್ರಯುಕ್ತ ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಬೈಂದೂರು ತಾಲೂಕಿನ ಸತೀಶ್ ಪೂಜಾರಿ ಮರವಂತೆ ಅವರನ್ನು ಬಂಜಾರ…

ವಿದ್ಯಾರ್ಥಿ ಶಶಾಂಕ್‍ಗೆ ಪ್ರೋತ್ಸಾಹ ಧನ ವಿತರಣೆ

2 years ago

ಕುಂದಾಪುರ:ಆರ್ಥಿಕವಾಗಿ ಹಿಂದುಳಿದ ತೀರ ಬಡತನದ ಕುಟುಂದ ಸದಸ್ಯನಾಗಿರುವ ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ನಿವಾಸಿ,ಪ್ರಥಮ ಪಿ.ಯು.ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿ ಶಶಾಂಕ್‍ಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ…

ಸೇನಾಪುರದಲ್ಲಿ ಫೆ.18 ರಂದು ಬೃಹತ್ ಪ್ರತಿಭಟನೆ

2 years ago

ಕುಂದಾಪುರ:ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸೇನಾಪುರ ಚಲೋ ಬೃಹತ್ ಪ್ರತಿಭಟನೆ ಫೆ.18 ರಂದು ಭಾನುವಾರ ಸಂಜೆ…

ನರಸಿಂಹ ದೇವಾಡಿಗರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

2 years ago

ಕುಂದಾಪುರ:ಸಮಾಜ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಲಯನ್ ಜೋನ್ ಚೇರ್ ಪರ್ಸನ್ ನರಸಿಂಹ ದೇವಾಡಿಗ ಅವರು ಅಂತಾರಾಷ್ಟ್ರೀಯ ಅತ್ಯುತ್ತಮ ವಲಯ ಅಧ್ಯಕ್ಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪರೀಕ್ಷಾ ಪೂರ್ವ ತಯಾರಿ ತರಬೇತಿ ಶಿಬಿರ

2 years ago

ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ,ಜೆ.ಸಿ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು ಹಾಗೂ ಸಮೃದ್ಧ ಬೈಂದೂರು,ಎಸ್‍ಡಿಎಂಸಿ ವಲಯ ಬೈಂದೂರು ಅವರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತಯಾರಿ…

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಿಸುವಂತೆ ಆಗ್ರಹ

2 years ago

ಕುಂದಾಪುರ:ಸಬ್ಸಿಡಿ ರೂಪದಲ್ಲಿ ನೀಡುತ್ತಿರುವ ವೈಟ್ ಸೀಮೆಎಣ್ಣೆ ದುಬಾರಿಯಾಗಿದ್ದು ಮೀನುಗಾರರಿಗೆ ಹೊರೆಯಾಗಿ ಪರಿಣಮಿಸಿದೆ.ಮೀನುಗಾರರ ಮೇಲಿನ ಹಿತಾಶಕ್ತಿಯಿಂದ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕ್ಕುನ್ನುವುದು ಕರಾವಳಿ…