ಕುಂದಾಪುರ:ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಿ ಕೌಶಲ್ಯವೃದ್ಧಿಯಿಂದ ಇನ್ನಷ್ಟು ಚೆಂದವಾಗಿಸುವ ಕೆಲಸ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ಅಗತ್ಯವಿದ್ದವರಿಗೆ ಇನ್ನಷ್ಟು ತರಬೇತಿಯನ್ನು ಇಲಾಖೆಯಿಂದ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ…
ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಅಂಬೇಡ್ಕರ್ ಮತ್ತು ಗಾಂಧಿಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಚಂಡೆ ವಾದನ ಸಹಿತ ಪೂರ್ಣ ಕುಂಭದೊಂದಿಗೆ…
ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಗ್ರಾಮದ ಶ್ರೀಸ್ವರ್ಣಯಕ್ಷೀ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.ವರ್ಧಂತಿ ಉತ್ಸವದ ಅಂಗವಾಗಿ ಶ್ರೀದೇವರಿಗೆ…
ಬೆಂಗಳೂರು:ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕøತಿ ಸೇರಿದಂತೆ ನಾನಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುದನ್ನು ಪರಿಗಣಿಸಿ ಬಾಲ ಪ್ರತಿಭೆ ಕು.ಗವ್ಯ ಜಿ.ಮೂರ್ತಿ ಬೆಂಗಳೂರು ಅವರಿಗೆ…
ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅಕ್ಷಜ್ ಆರ್…
ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅರಾಧ್ಯ ಖಾರ್ವಿ…
ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 4ನೇ…
https://youtu.be/FaDjBcBc9ZE?si=TZoRq3pLZEe0yzmB ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಿವಾಸಿಯಾಗಿರುವ ಸುಬ್ಬಣ್ಣ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಕೃಷಿ ಚಟುವಟಿಕೆ ಕಾರ್ಯದಲ್ಲಿ ತೊಡಗಿಕೊಳ್ಳುವುದರ ಮೂಲಕ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ.ತನ್ನ…
ಮುಂಬೈ (ಫೆ.2):ಹಾಟ್ ನಟಿ ಎಂದೇ ಹೆಸರುವಾಸಿಯಾಗಿರುವ ಪೂನಂ ಪಾಂಡೆ ಅವರು ಕ್ಯಾನ್ಸರ್‌ನಿಂದ ತಮ್ಮ 32ನೇ ವಯಸ್ಸಿನಲ್ಲೇ ಸಾವನನ್ನಪ್ಪಿದ್ದಾರೆ.ಅವರ ಮ್ಯಾನೇಜರ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ ಎಂದು ಬಲ್ಲ ಮೂಲಗಳು…
ಬೈಂದೂರು:ಸಂವಿಧಾನದ ಮಹತ್ವವನ್ನು ಅರಿತುಕೊಂಡಾಗ ಮಾತ್ರ ಮೇಲು ಕೀಳು ಎಂಬ ಭೇದ ಭಾವವನ್ನು ಹೋಗಲಾಡಿಸಲು ಸಾಧ್ಯವಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಬೈಂದೂರು ತಾಲೂಕಿನ ಮರವಂತೆ…