ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಂಮುತ್ತೂರಿನಲ್ಲಿ ನಡೆದ 19ನೇ ರಾಷ್ಟ್ರೀಯ ಮಟ್ಟದ ಅಬಾಕಸ್ ಮೆಂಟಲ್ ಅಥ್ರ್ಮೆಮೆಟಿಕ್ ಮತ್ತು 15ನೇ ವೇದಿಕ್ ಮ್ಯಾಥ್ಸೆ…
ಕುಂದಾಪುರ:ಕರ್ನಾಟಕ ಕರಾವಳಿ ಪ್ರಸಿದ್ಧ ಮಾರಿ ಜಾತ್ರೆ ಎಂದೆ ಹೆಸರುವಾಸಿಯಾದ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಶ್ರೀಮಹಾಂಕಾಳಿ ಅಮ್ಮನವರ ಎರಡನೇ ದಿನದ ಜಾತ್ರಾ ಮಹೋತ್ಸವ ಕಾರ್ಯಕ್ರಮ…
ಕುಂದಾಪುರ:ಬೈಂದೂರು ತಾಲೂಕಿನ ಅರೆಹೊಳೆ ಹಾಲು ಉತ್ಪಾದಕರ ಸಂಘ ಅದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನರಸಿಂಹ ದೇವಾಡಿಗ ಅವರು…
ಉಡುಪಿ:ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥರಾದ ಅಶೋಕ್‌ರಾಜ್ ಕಾಡಬೆಟ್ಟು (56) ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.ಕಳೆದ ನವರಾತ್ರಿಯಂದು…
https://youtu.be/u9sO81C4zCQ ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ನೀರೋಣಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀನಾಗ ಶ್ರೀ ಅಜ್ಜಮ್ಮ ಪರಿವಾರ ದೇವರುಗಳ ನವೀಕೃತ ದೈವಾಲಯ ಲೋಕಾರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ…
ಕುಂದಾಪುರ:ಬೈಂದೂರು ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ನಾಡಗ್ರಾಮದ ನಾಡಗುಡ್ಡೆಅಂಗಡಿ ಸ್ಟ್ಯಾನಿ ಮೆಡಿಕಲ್ ಶಾಪ್‍ನಲ್ಲಿ ಬುಧವಾರ ಬೆಳಗಿನ ಜಾವಾ 2.35 ರ ಸುಮಾರಿಗೆ ಕಳ್ಳತನ ನಡೆದಿದೆ.ಮೆಡಿಕಲ್ ಶಾಪ್…
ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಂಘದ ಕೇಂದ್ರ ಕಛೇರಿಯಲ್ಲಿ ಕಳೆದ 37 ವರ್ಷಗಳಿಂದ ಅತ್ಯಂತ ಶೃದ್ಧೆ ಮತ್ತು ಪ್ರಾಮಾಣಿಕತೆಯಿಂದ ಗುಮಾಸ್ತೆಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಪ್ರೇಮಾ.ಕೆ ಅವರನ್ನು…
ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಆರಾಧ್ಯ.ಆರ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ…
https://youtu.be/fL2b8o6x5SQ?si=gHaqBGvViTOSBlUy ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕೇರಿಕೊಡ್ಲು ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ…
ಕುಂದಾಪುರ:ಎಲ್.ಜಿ ಫೌಂಡೇಶನ್ ವತಿಯಿಂದ ಪಡುಕೋಣೆ ಶಾಲೆಯಲ್ಲಿ ಇತ್ತೀಚಿಗೆ ನಡೆದ ನೇತ್ರ ಚಿಕಿತ್ಸಾ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.ಸುರೇಶ ದೇವಾಡಿಗ…