ಹಕ್ಲಾಡಿ ಶಾಲೆಗೆ,ಧನಸಹಾಯ ವಿತರಣೆ

3 years ago

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯ ಅಭಿವೃದ್ಧಿಗೆ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ವತಿಯಿಂದ 75,000.ರೂ ಧನಸಹಾಯವನ್ನು ಕ್ಲಬ್ಬಿನ ಅಧ್ಯಕ್ಷ ಗಣಪಯ್ಯ…

ಹೆಮ್ಮಾಡಿ:ಅಪಘಾತ,ಬಸ್ ಡ್ರೈವರ್ ಸಾವು

3 years ago

ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ಗುರುವಾರ…

ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆ 121ನೇ ವಾರ್ಷಿಕೋತ್ಸವ ಕಾರ್ಯಕ್ರಮ

3 years ago

(ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು) https://youtu.be/xDVKZd1buyc ಕುಂದಾಪುರ:ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 121ನೇ ವರ್ಷದ…

ಶ್ರೀಗುಹೇಶ್ವರ ದೇವರ ದೀಪೋತ್ಸವ

3 years ago

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪೆÇೀತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.ಶ್ರೀಗುಹೇಶ್ವರ ದೇವರ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀದೇವರಿಗೆ…

ನಿವೃತ್ತ ಆರೋಗ್ಯ ಕಾರ್ಯಕರ್ತೆ ಸರಳಗೆ ಸನ್ಮಾನ

3 years ago

ಕುಂದಾಪುರ:ನೂಜಾಡಿ ಹಾಗೂ ಹಕ್ಲಾಡಿ ಗ್ರಾಮದಲ್ಲಿ 40 ವರ್ಷಗಳಿಂದ ಆರೋಗ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ,ಸೇವಾ ನಿವೃತ್ತಿ ಹೊಂದಿರುವ ಹಿರಿಯ ಆರೋಗ್ಯ ಕಾರ್ಯಕರ್ತೆ ಸರಳಾ ಅವರನ್ನು ಸರಕಾರಿ ಹಿರಿಯ ಪ್ರಾಥಮಿಕ…

ಉಪ್ಪುಂದ:ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ

3 years ago

https://youtu.be/9yC8JrhM57s ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ…

ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಾವುಂದದಲ್ಲಿ ನಡೆಯಲಿದೆ

3 years ago

ಕುಂದಾಪುರ:ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಆಶ್ರಯದಲ್ಲಿ,ಉಡುಪಿ ಆದರ್ಶ ಆಸ್ಪತ್ರೆ ಸಹಯೋಗದಲ್ಲಿ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ…

ವೈಷ್ಣವಿ ಖಾರ್ವಿಗೆ ಕಂಚಿನ ಪದಕ

3 years ago

ಕುಂದಾಪುರ:ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಯಕುಪ್ಪೆಡ್ ಬೆಂಜ್ ಪ್ರೆಸ್ ಸ್ಪರ್ಧೆಯ 69 ಕೆ.ಜಿ ವಿಭಾಗದಲ್ಲಿ ವೈಷ್ಣವಿ ಖಾರ್ವಿ ಗಂಗೊಳ್ಳಿ ಕಂಚಿನ ಪದಕ ಜಯಿಸಿದ್ದಾರೆ.ಅವರು ಕುಂದಾಪುರ ನ್ಯೂ ಹಕ್ರ್ಯುಲೆಸ್ ಜಿಮ್…

ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಕಾರ್ಯಕ್ರಮ

3 years ago

https://youtu.be/GldMM5vFsJ8 ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಂಗಂಗಾ ರೈತರ ಸೇವಾ ಸಹಕಾರಿ…

ನವೆಂಬರ್ 29.ರಂದು ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

3 years ago

ಕುಂದಾಪುರ:ಬೈಂದೂರು ವಲಯದ ಹಕ್ಲಾಡಿಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ನವೆಂಬರ್ 29 ರಂದು ಬುಧವಾರ ಶಾಲೆಯ ವಠಾರದಲ್ಲಿ ನಡೆಯಲಿದೆ ‌.ಶಾಲಾ…