ಕುಂದಾಪುರ:ಮುಳ್ಳಿಕಟ್ಟೆ ಯಿಂದ ಮರವಂತೆ ಕಡೆಗೆ ಸಾಗುತ್ತಿದ್ದ ಕಾರ್‍ಗೆ ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರ್ ವಿದ್ಯುತ್ ಕಂಬಕ್ಕೆ ಗುದ್ದಿ,ಡಿವೈಡರ್ ದಾಟಿ ಪಕ್ಕದ ರೋಡಿನಲ್ಲಿ ಬೈಂದೂರು…
ಕುಂದಾಪುರ:ಕೊಸೆಸಾಂವ್ ಅಮ್ಮನವರ ದೇವಾಲಯ ಗಂಗೊಳ್ಳಿ ಮತ್ತು ಸ್ತ್ರೀ ಆಯೋಗ ನೇತೃತ್ವದಲ್ಲಿ ದಂತ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂತ ಜೋಸೆಫ್ ವಾಜಾರ ಸಂಭಾಗಣ ಗಂಗೊಳ್ಳಿಯಲ್ಲಿ ಮಂಗಳವಾರ…
ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ…
ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆ ಸುಣ್ಣಾರಿ ಕುಂದಾಪುರ ಅದರ ಜಂಟಿ ವಾರ್ಷಿಕ,ಕ್ರೀಡಾಕೂಟ ಕಾರ್ಯಕ್ರಮ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.…
ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ…
https://youtu.be/enXpxnKB7sU ಬೈಂದೂರು:ಬಿಜೂರು ರೈಲ್ವೆ ಬ್ರಿಡ್ಜ್ ಕೆಳಗೆ ಫಿಲ್ಲರ್ ಮೇಲೆ ಹಸು ಇರುವ ದೃಶ್ಯ ಸಾರ್ವಜನಿಕರ ಗಮನಕ್ಕೆ ಬಂದಿದೆ.ರೈಲಿನ ವೇಗಕ್ಕೆ ಆಯತಪ್ಪಿ ಬ್ರಿಜ್ ಪಿಲ್ಲರ್ ಕೆಳಗೆ ಹಾರಿರಬಹುದು ಎಂಬ…
ಹೆಮ್ಮಾಡಿ:ಸಂಸದೀಯ ವ್ಯವಹಾರಗಳ ಇಲಾಖೆ,ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಅದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ…
ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ವಿಭಾಗ) ಚಾಮರಾಜನಗರ ದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ವಿಜೇತರಾದ…
ಕುಂದಾಪುರ:ಭಾರತೀಯ ಗಡಿ ರಕ್ಷಣ ಪಡೆಯಲ್ಲಿ ಸೈನಿಕರಾಗಿ ನೇಮಕಗೊಂಡಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸುನೀತಾ ಪೂಜಾರಿ ಅವರನ್ನು ಶಾಲೆಯ ಎಸ್‍ಡಿಎಂಸಿ ಮತ್ತು ಹಳೆ…
ಕುಂದಾಪುರ:ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಸರಕಾರ ಮೀನುಗಾರ ಕುಟುಂಬದವರ ಬೆನ್ನಿಗೆ ನಿಲ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ…