ಕೋಟೇಶ್ವರದಲ್ಲಿ ಸರಣಿ ಅಪಘಾತ,ಮೂರು ವಾಹನ ಜಖಂ

3 years ago

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರದ ಗುರುಪ್ರಸಾದ್ ಹೋಟೆಲ್ ಸರ್ಕಲ್ ಸಮೀಪ ಭಾನುವಾರ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ಕಂಟೈನರ್ ಲಾರಿಯೊಂದು ವೀಲ್ ಜಾಮ್…

ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ,ಸಾರ್ವಜನಿಕರಿಂದ ಆಕ್ರೋಶ

3 years ago

ಕುಂದಾಪುರ:ಹೇರಿಕುದ್ರು ಮಹಾಗಣಪತಿ ಯಕ್ಷಗಾನ ಕಲಾ ಮಂಡಳಿ ಹಮ್ಮಿಕೊಂಡಿರುವ ಮಕ್ಕಳ ಯಕ್ಷಗಾನ ಸಪ್ತಾಹದಲ್ಲಿ ಶನಿವಾರ ರಾತ್ರಿ ಪ್ರದರ್ಶನಕ್ಕೆ ಅಡ್ಡಿ ಉಂಟುಮಾಡಿದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ಪ್ರದರ್ಶನದ ನಡುವೆ ಯಕ್ಷಗಾನ…

ಸೇನಾಪುರ:ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

3 years ago

https://youtu.be/qtbyIpiCPnc ಕುಂದಾಪುರ:ದಿನದಿಂದ ದಿನಕ್ಕೆ ರೈಲು ಪ್ರಯಾಣ ಎನ್ನುವುದು ಜನರಿಗೆ ಬಹಳಷ್ಟು ಅಗತ್ಯವಾಗಿರುವ ಮೂಲ ಸೌಕರ್ಯಗಳಲ್ಲಿ ಒಂದಾಗಿದೆ.ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ…

ಮರವಂತೆ:ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

3 years ago

ಬೈಂದೂರು:ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಬಳಕೆದಾರರ ಸಮಸ್ಯೆಗಳಿಗೆ ಹಗಲು,ರಾತ್ರಿ ಎನ್ನದೇ ಸ್ಪಂದಿಸಿ ಉತ್ತಮವಾದ ಸೇವೆಯನ್ನು ನೀಡುವುದರ ಜತಗೆ ಜನ ಪ್ರೀತಿ ಗಳಿಸಿರುವ ಮೆಸ್ಕಾಂ ಇಲಾಖೆಯ…

ದೇವಾಡಿಗರ ಸಂಘ ಉಪ್ಪುಂದ ಅಧ್ಯಕ್ಷರಾಗಿ ರವೀಂದ್ರ ಎಚ್ ದೇವಾಡಿಗ ಅವಿರೋಧ ಆಯ್ಕೆ

3 years ago

ಬೈಂದೂರು:ದೇವಾಡಿಗರ ಸಂಘ ಉಪ್ಪುಂದ ಅದರ ನೂತನ ಅಧ್ಯಕ್ಷರಾಗಿ ರವಿಂದ್ರ ಎಚ್ ದೇವಾಡಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರವೀಂದ್ರ ಎಚ್ ದೇವಾಡಿಗ ಅವರು ಪ್ರಸ್ತುತ ಉಡುಪಿ ಜಿಲ್ಲಾ ವಿಶೇಷ ಶಿಕ್ಷಕರ ಸಂಘದ…

ಬೈಂದೂರು ತಾಲೂಕು ಆಡಳಿತ ಕೇಂದ್ರದ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ರಿಂದ ಪ್ರತಿಭಟನೆ

3 years ago

https://youtube.com/shorts/mlGN7_QHdYQ?feature=share ಬೈಂದೂರು:ತಾಲೂಕು ಕೇಂದ್ರವಾದ ಬೈಂದೂರಿನ ತಾಲೂಕು ಆಡಳಿತ ಸೌಧ ನಿರ್ಮಾಣವಾಗಿ ವರ್ಷ ಕಳೆದರೂ ಪೂರ್ಣಪ್ರಮಾಣದಲ್ಲಿ ಸೇವೆ ದೊರೆಯುತ್ತಿಲ್ಲ.ಶೌಚಾಲಯ, ಫ್ಯಾನ್ ಸೇರಿದಂತೆ ಯಾವುದೇ ವ್ಯವಸ್ಥೆಗಳಿಲ್ಲ. ಮಾತ್ರವಲ್ಲದೆ ಕಂದಾಯ ಅಧಿಕಾರಿಗಳನ್ನು…

ಸಂಚಲನ ಹೊಸಾಡು ವತಿಯಿಂದ ಕ್ಷಯ ರೋಗಿಗಳಿಗೆ ಕಿಟ್ ಕೊಡುಗೆ

3 years ago

ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್ ಹಾಗೂ ಸಂಚಲನ ಹೊಸಾಡು,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಕ್ಷೇಮ ಕೇಂದ್ರ ಹೊಸಾಡು ವತಿಯಿಂದ ಹೊಸಾಡು ಗ್ರಾಮ ಪಂಚಾಯತ್‍ನಲ್ಲಿ ಶನಿವಾರ ನಡೆದ ಕ್ಷಯ ರೋಗ ಮಾಹಿತಿ…

ಮರವಂತೆ ಶ್ರೀರಾಮ ಮಂದಿರದಲ್ಲಿ ಕಳವಿಗೆ ವಿಫಲ ಯತ್ನ

3 years ago

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಶ್ರೀರಾಮ ಮಂದಿರದಲ್ಲಿ ಶುಕ್ರವಾರ ಬೆಳಗಿನ ಜಾವಾ ಕಳವಿಗೆ ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸೆ.3 ರಂದು ಶುಕ್ರವಾರ ಬೆಳಗಿನ ಜಾವಾ 1.40 ರ ಸುಮಾರಿಗೆ…

ಶ್ರೀಗುಹೇಶ್ವರ ದೇವಸ್ಥಾನದಲ್ಲಿ ಸಂಜೀವಿನಿ ಮೃತ್ಯುಂಜಯ ಹೋಮ,ಮುಷ್ಠಿಕಾಣಿಕೆ ಸಮರ್ಪಣೆ

3 years ago

https://youtu.be/H9qnMXhPtg0 ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಹಮ್ಮಿಕೊಂಡಿದ್ದ ಅಷ್ಟಮಂಗಲ ಪ್ರಶ್ನಾ ಚಿಂತನಾ ವಿಮರ್ಶೆಯ ಪ್ರಕಾರ ಮೊದಲ ಹಂತದ ಪ್ರಾಯಶ್ಚಿತ ಭಾಗವಾಗಿ ಹಾಗೂ…

ಕೃಷಿಕ ಬಾಬು ಆಚಾರ್ಯಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

3 years ago

ಕುಂದಾಪುರ:ಸಾವಯವ ಗೊಬ್ಬರವನ್ನು ಬಳಕೆಮಾಡಿಕೊಂಡು ಅಡಿಕೆ,ತೆಂಗು,ಕಾಳು ಮೆಣಸು,ಭತ್ತ ಹಾಗೂ ಬಾಳೆ ಬೆಳೆಯನ್ನು ಬೆಳೆಯುತ್ತಿರುವ ಬೈಂದೂರು ತಾಲೂಕಿನ ಹೇರೂರು ಗ್ರಾಮದ ಮಡ್ಲಗೇರಿ ನಿವಾಸಿ ಪ್ರಗತಿಪರ ಕೃಷಿಕರಾದ ಬಾಬು ಆಚಾರ್ಯ ಅವರಿಗೆ…