ಮಾಜಿ ಮುಖ್ಯಮಂತ್ರಿ ವಿರಪ್ಪ ಮೊಯ್ಲಿ ಪುತ್ರಿ ನಿಧನ
ಬೆಂಗಳೂರು:ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅವರು ಅನಾರೋಗ್ಯದ ಕಾರಣದಿಂದ ಭಾನುವಾರ ನಿಧನರಾಗಿದ್ದಾರೆ.
ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಮೊಯ್ಲಿ ಅವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು.ತಮದೇ ಆದ ಚೌಕಟ್ಟಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.