ಆಗಷ್ಟ್.04 ರಂದು ಮರವಂತೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ

Share

Advertisement
Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಷ್ಟ್.04 ರ ಭಾನುವಾರ ನಡೆಯಲಿದೆ. ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ. ನಾಯಕ ತಿಳಿಸಿದ್ದಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page