ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಕುವೆಂಪು ಯುನಿರ್ವಸಿಟಿ ಶ್ರೀ ಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜು ಶಂಕರಗಟ್ಟ ಶಿವಮೊಗ್ಗ ದಿಂದ ಪ್ರವಾಸಕ್ಕೆ ಬಂದಿದ್ದ ಬಿ.ಕಾಂ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಟೂರಿಸ್ಟ್ ಬಸ್ ತ್ರಾಸಿ-ಮರವಂತೆ ಬಸ್ ಚಾಲನೆಗೊಂಡ ಅನತಿ ದೂರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಮರವಂತೆ–ತ್ರಾಸಿ ಬೀಚ್‍ನ ಮುಂಭಾಗ […]






























































































































































































































































































































































































































































































































































































































































































































































































































































































































































































































































































































































































































































































































































































































































































