ಕುಂದಾಪುರ:ಧಾರ್ಮಿಕ ದತ್ತಿ ಇಲಾಖೆ ಅಧಿನಕ್ಕೆ ಒಳಪಟ್ಟಿರುವ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ರಚನೆಗೊಂಡಿದ್ದು.ನೂತನ ಸದ್ಯರ ಪಟ್ಟಿ ಶುಕ್ರವಾರ ಬಿಡುಗಡೆ ಗೊಂಡಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಮಹಾಲಿಂಗ ವೆಂಕನಾಯ್ಕ,ಧನಾಕ್ಷಿ ಸುಧಾ.ಕೆ ಮತ್ತು ಕೆ.ಬಾಬು ಶೆಟ್ಟಿ,ಸುರೇಂದ್ರ ಶೆಟ್ಟಿ,ಅಭಿಲಾಷ್ ಪಿ.ವಿ,ಯು.ರಾಜೇಶ ಕಾರಂತ,ರಘುರಾಮ ದೇವಾಡಿಗ ಆಲೂರು ಆಯ್ಕೆಯಾಗಿದ್ದಾರೆ.ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಗೊಂಡ ಹಿನ್ನೆಲೆಯಲ್ಲಿ.ದೇವಳದ ಧರ್ಮದರ್ಶಿಯಾಗಿ ಯಾರು ಆಗುತ್ತಾರೆ ಎನ್ನುವುದು ಕೂತುಹಲ ಮೂಡಿಸಿದೆ.ಕಳೆದ ಸಾಲಿನಲ್ಲಿ ದೇವಳದ ಧರ್ಮರ್ಶಿ ಪಟ್ಟ ಬಂಟ ಸಮುದಾಯದ ಪಾಲಾಗಿರುವುದು ನೆನಪಿಸಿಕೊಳ್ಳ ಬಹುದಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…