ಗಂಗೊಳ್ಳಿ:ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಳಿ ಎಂಬಲ್ಲಿ.ನದಿಯಲ್ಲಿ ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆದ ಘಟನೆ ಶನಿವಾರ ಬೆಳಗೆ ನಡೆದಿದೆ.
ಗಂಗೊಳ್ಳಿ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹದ ಗುರುತು ಪತ್ತೆ ಹಚ್ಚುವಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಶುಕ್ರವಾರ ಬಂಟ್ವಾಡಿ ಸೇತುವೆಗೆ ಹಗ್ಗ ಹಾಕಿ ಕೊಂಡು ಹೊಳೆಗೆ ವ್ಯಕ್ತಿಯೊಬ್ಬರು ಜಿಗಿದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಚುರುಕಿನಿಂದ ತನಿಖೆ ನಡೆಸಿತ್ತು.ಗುಜ್ಜಾಡಿಯಲ್ಲಿ ಪತ್ತೆ ಆಗಿರುವ ಮೃತ ದೇಹ,ಬಂಟ್ವಾಡಿ ಸೇತುವೆ ಕೇಳಗೆ ಹಾರಿರುವ ವ್ಯಕ್ತಿಯದ್ದೆ ಇರಬಹುದು ಎಂದು ಶಂಕಿಸಲಾಗಿದೆ.ಇನ್ನಷ್ಟೆ ಸ್ಪಷ್ಟವಾದ ಮಾಹಿತಿ ಸಿಗಬೇಕಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…