ಕುಂದಾಪುರ:ತಮ್ಮ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ರಚಿಸಿಕೊಂಡು
ಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ವಲಸೆ ಬಂದ ಕುಟುಂಬದ ಶಾಲೆಯಿಂದ ಹೊರಗುಳಿದ ಮಕ್ಕಳು ಮತ್ತು ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಸರ್ಕಾರಿ ಮತ್ತು ಅನುದಾನಿತ ಶಾಲೆಗೆ ದಾಖಲಾತಿ ಮಾಡುತ್ತಿರುವ ಹಾಗೂ ಮಕ್ಕಳನ್ನು ಸರ್ವಾಂಗೀಣವಾಗಿ ವಿಕಾಸ ಮಾಡುವ ಸಲುವಾಗಿ ಸದಾ ರಾಜ್ಯ ಮತ್ತು ರಾಷ್ಟ್ರಮಟ್ಟದ ಚಟುವಟಿಕೆಗಳನ್ನು ಮಾಡುತ್ತಾ ನಿರಂತರವಾಗಿ ಶೈಕ್ಷಣಿಕ ಸೇವೆಯನ್ನು ಮಾಡುತ್ತಿರುವ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಸುರೇಂದ್ರ ನಾಡ ಗುಡ್ಡೆ ಹೋಟೆಲ್ ಅವರಿಗೆ ರಾಷ್ಟ್ರೀಯ ಶಿಕ್ಷಕರ ರತ್ನ – 2024 ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಇವರು ಪ್ರಸ್ತುತ ಶ್ರೀ ಸಿದ್ಧಲಿಗೇಶ್ವರ ಕನ್ನಡ ಅನುದಾನಿತ ಪ್ರೌಢ ಶಾಲೆ ಮಾಗಡಿ ರಸ್ತೆ ಬೆಂಗಳೂರು ನಗರ ದಕ್ಷಿಣ ಜಿಲ್ಲೆ ವಲಯ 2 ರಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…