ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಬಾಲಕ- ಬಾಲಕಿಯರ ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾಕೂಟ 2024-25 ದಲ್ಲಿ ಭಾಗವಹಿಸಿದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳಾದ ಅಬ್ದುಲ್ ಶಯಾನ್(7ನೇ ತರಗತಿ) ಉದ್ದ ಜಿಗಿತದಲ್ಲಿ ಪ್ರಥಮ, ಅಪೇಕ್ಷಾ (7ನೇ ತರಗತಿ) ಶಾರ್ಟಪುಟ್ ನಲ್ಲಿ ದ್ವಿತೀಯ, ಸುಹಾನ್(7ನೇ ತರಗತಿ) ಶಾರ್ಟಪುಟ್ ನಲ್ಲಿ ದ್ವಿತೀಯ, ಭರತ್(7ನೇ ತರಗತಿ) 80ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವುದರ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸನ್ನಿಧಿ(7ನೇ ತರಗತಿ) ಡಿಸ್ಕಸ್ ತ್ರೋ ಮತ್ತು 80 ಮೀಟರ್ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ ಹಾಗೂ ಚಿಂತನ್(7ನೇ ತರಗತಿ) 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ,ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…