ಕುಂದಾಪುರ:ದೇವಾಡಿಗರ ಸಮಾಜ ಸೇವಾ ಸಂಘ ಕುಂದಾಪುರ ವತಿಯಿಂದ ಭಾರತೀಯ ಸೇನೆಯಲ್ಲಿ ಲೆಫ್ಟಿಂನೆಂಟ್ ಆಗಿ ಸೇವೆಗೆ ಸೇರ್ಪಡೆಗೊಂಡ ಭರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕುಂದಾಪುರ ದೇವಾಡಿಗರ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನ ಮಠ,ಗೌರವ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ದೇವಾಡಿಗ,ಮಾಜಿ ಅಧ್ಯಕ್ಷ ದತ್ತಾತ್ರೇಯ ದೇವಾಡಿಗ,ನಾರಾಯಣ ದೇವಾಡಿಗ,ಪ್ರಧಾನ ಕಾರ್ಯದರ್ಶಿ ಉದಯ್ ಹೇರಿಕೇರಿ,ಉಪಾಧ್ಯಕ್ಷ ಕರುಣಾಕರ ಬಳ್ಕೂರು,ರಾಜಾ ದೇವಾಡಿಗ ಟಿ ಟಿ, ಕೋಶಾಧಿಕಾರಿ ಆನಂದ ಕೆ ಏನ್ ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…