ಕುಂದಾಪುರ:ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಅದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು ಸಭಾಂಗಣದಲ್ಲಿ ಭಾನುವಾರ ನಡೆಯಿತು.
ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮಾತನಾಡಿ,ನಮ್ಮ ಸಂಘವು ನಿಮ್ಮೆಲ್ಲರ ಪೆÇ್ರೀತ್ಸಾಹದಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಮುಂದೆಯೂ ಕೂಡಾ ನಿಮ್ಮ ಸಹಕಾರ ಅಗತ್ಯವಾಗಿರುತ್ತದೆ ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು.ಉಪಾಧ್ಯಕ್ಷ ಚಂದ್ರಶೇಖರ, ನಿರ್ದೇಶಕರಾದ ಸತೀಶ್ ಶೆಟ್ಟಿ,ದಿನೇಶ್ ಜೋಗಿ,ಶಶಿಧರ ಅಡಿಗ,ಪ್ರದೀಪ ಬಿಲ್ಲವ,ರಾಮ ಗಾಣಿಗ,ಶರತ್ ಶೆಟ್ಟಿ,ನವೀನ್ ಫೆನಾರ್ಂಡಿಸ್,ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು.ಸಿಬ್ಬಂದಿ ಶಿಲ್ಪಾ ಸ್ವಾಗತಿಸಿದರು.ಸಿಇಓ ನವೀನ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ರೇಖಾ ಪುತ್ರನ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…