ಸಿಎಂ ವಿರುದ್ಧದ ತನಿಖೆಗೆ ಹೈಕೋರ್ಟ್ ಆದೇಶ:ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು:ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಸಿಎಂ ಅರ್ಜಿಯನ್ನು ಹೈಕೋರ್ಟ್ ತಿರಸ್ಕಾರ ಮಾಡಿದೆ.ಹೈಕೋರ್ಟ್ ಆದೇಶ ದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ರಾಜಿನಾಮೆ ನೀಡುವಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಒತ್ತಾಯಿಸಲಿದೆ.